Featured

ಬೆಂಗಳೂರು : ರಸ್ತೆಗೆ ಬಿದ್ದ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್​​ ಕಬ್ಬಿಣದ ರಾಡು ; ತಾಯಿ ಮತ್ತು ಮಗು ಸಾವು – Vishwanews24

ಬೆಂಗಳೂರು :  ಬೈಕ್​ನಲ್ಲಿ ಹೋಗುತ್ತಿದ್ದ ದಂಪತಿ ಮೇಲೆ  ಬಿದ್ದ ಮೆಟ್ರೋ ಪಿಲ್ಲರ್ ರಾಡುಗಳು – ತಾಯಿ ಮತ್ತು ಮಗು ಸಾವು

ಬೆಂಗಳೂರು: ಬೆಂಗಳೂರಿನ ಹೆಚ್​ಬಿಆರ್ ಲೇಔಟ್ ಬಳಿ ಮೆಟ್ರೋ ಪಿಲ್ಲರ್​​ ಕಬ್ಬಿಣದ ರಾಡುಗಳು ರಸ್ತೆಗೆ ಬಿದ್ದು ತಾಯಿ ಮತ್ತು ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.

ತೇಜಸ್ವಿನಿ (28) ಮತ್ತು ಎರಡೂವರೆ ವರ್ಷದ ಮಗು ವಿಹಾನ್ ಮೃತಪಟ್ಟ ದುರ್ದೈವಿಗಳು.

ನಿರ್ಮಾಣ ಹಂತದಲ್ಲಿದ್ದ ಪಿಲ್ಲರ್ ಕಬ್ಬಿಣದ ರಾಡುಗಳು ಬೈಕ್​ನಲ್ಲಿ ಹೋಗುತ್ತಿದ್ದ ದಂಪತಿ ಮತ್ತು ಮಗು ಮೇಲೆ ಬಿದ್ದಿದ್ದು, ಘಟನೆಯಲ್ಲಿ ಗಾಯಗೊಂಡ ಮೂವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತ್ತು ಆದರೆ ಗಂಭೀರವಾಗಿ ಗಾಯಗೊಂಡ ತಾಯಿ ಮತ್ತು ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಸಿದೆ ಸಾವನ್ನಪ್ಪಿದ್ದಾರೆ.

Vishwa News 24

Recent Posts

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

17 minutes ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

31 minutes ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

36 minutes ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

51 minutes ago

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

1 day ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 day ago