ಬೆಂಗಳೂರು: ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದಲ್ಲಿ ಇನ್ನೂ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೋಮವಾರ ರಾತ್ರಿ ನಗರದ ಹಲವೆಡೆ ಮಳೆರಾಯ ತಂಪೆರೆದಿದ್ದು, ಇಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ಮೈಸೂರು, ಬೆಂಗಳೂರು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಲ್ಲದೇ ಬೆಂಗಳೂರಿನಲ್ಲಿಇಂದು ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ.
ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಉಷ್ಣಾಂಶ ಹೆಚ್ಚಾಗಿದ್ದು, ಇನ್ನೂ ಎರಡು ದಿನ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ವರದಿಯಿಂದ ತಿಳಿದುಬಂದಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…