Featured

ಬೆಂಗಳೂರು : ರೈಲ್ವೆ ನಿಲ್ದಾಣದಲ್ಲಿ ಹೃದಯಾಘಾತ : ದೋರನಹಳ್ಳಿಯ ವೀರ ಮಹಾಂತ ಶಿವಾಚಾರ್ಯ ಶ್ರೀ ಲಿಂಗೈಕ್ಯ – Vishwanews24

ಬೆಂಗಳೂರು : ರೈಲ್ವೆ ನಿಲ್ದಾಣದಲ್ಲಿ ಹೃದಯಾಘಾತ : ದೋರನಹಳ್ಳಿಯ ವೀರ ಮಹಾಂತ ಶಿವಾಚಾರ್ಯ ಶ್ರೀ ಲಿಂಗೈಕ್ಯ

ಬೆಂಗಳೂರು : ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದಾಗ ಕುಸಿದು ಬಿದ್ದಿದ್ದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ (48) ಲಿಂಗೈಕ್ಯರಾಗಿದ್ದಾರೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ದೋರನಹಳ್ಳಿ ಹಿರೇಮಠದ ವೀರ ಮಹಾಂತ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ಹೃದಯಾಘಾತವಾಗಿದೆ.

ಹೃದಯಾಘಾತಕ್ಕೀಡಾಗಿದ್ದ ಸ್ವಾಮೀಜಿಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ಸ್ವಾಮೀಜಿ ಅವರಿಗೆ ಹೃದಯಘಾತ ಸಂಭವಿಸಿತು. ಅವರ ಜೊತೆಗಿದ್ದ ಭಕ್ತರು ಅವರನ್ನು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಪ್ರಯತ್ನ ಮಾಡಿದರು, ಆದರೆ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ದೋರನಹಳ್ಳಿ ಹಿರೇಮಠದಲ್ಲಿ ಅವರ ಅಂತ್ಯಸಂಸ್ಕಾರ ನಡೆಯಲಿದೆ.

Vishwa News 24

Recent Posts

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

30 minutes ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

34 minutes ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago