ಬೆಂಗಳೂರು: ತನ್ನ 59ನೇ ಘಟಿಕೋತ್ಸವದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಸಮಾಜಸೇವಕ ಕೆ.ಎಸ್ ರಾಜಣ್ಣನವರಿಗೆ ಬೆಂಗಳೂರು ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
59ನೇ ವಾರ್ಷಿಕ ಘಟಿಕೋತ್ಸವದಲ್ಲಿ 31,382 ವಿದ್ಯಾರ್ಥಿಗಳು ಪದವಿ ಪಡೆಯಲು ಅರ್ಹರಾಗಿದ್ದು, 26,210 ವಿದ್ಯಾರ್ಥಿಗಳು ಪದವಿ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. 21,853 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಪಡೆದುಕೊಂಡಿದ್ದು, 5,861 ವಿದ್ಯಾರ್ಥಿಗಳು ಪ್ರಥಮ ದರ್ಜೆ, 1,289 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಪಡೆದುಕೊಂಡು ತೇರ್ಗಡೆ ಹೊಂದಿದ್ದಾರೆ. ಒಟ್ಟು 308 ಚಿನ್ನದ ಪದಕಗಳನ್ನು ವಿದ್ಯಾರ್ಥಿಗಳು ಮುಡಿಗೇರಿಸಿಕೊಂಡಿದ್ದು, 79 ನಗದು ಬಹುಮಾನವನ್ನು ಸ್ವೀಕರಿಸಿದ್ದಾರೆ. 140 ವಿದ್ಯಾರ್ಥಿಗಳು ಪಿಹೆಚ್‌ಡಿ ಪದವಿ ಸ್ವೀಕರಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…