ಬೆಂಗಳೂರು: ಬಿಎಂಟಿಸಿಯ ಬಸ್ ಸಂಚಾರ ಶನಿವಾರ ಮತ್ತು ಭಾನುವಾರದ ವಾರಾಂತ್ಯ ಕರ್ಪ್ಯೂ ಸಂದರ್ಭದಲ್ಲಿ ಸಾರ್ವಜನಿಕ ಪ್ರಯಾಣಿಕರನ್ನು ನಿರ್ಬಂಧಿಸಲಾಗಿದೆ. ಈ ಮೂಲಕ ಬಿಎಂಟಿಸಿ ಬಸ್ ಸಂಚಾರ ವೀಕೆಂಡ್ ಕರ್ಪ್ಯೂನಲ್ಲಿ ಲಭ್ಯವಿರೋದಿಲ್ಲ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಬಿಬಿಎಂಪಿ ಪ್ರದೇಶ ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೋನಾ ಕೇಸ್ ಹರಡುವಿಕೆ ನಿಯಂತ್ರಿಸೋದಕ್ಕಾಗಿ ವಾರಾಂತ್ಯ ಕರ್ಪ್ಯೂ ಜಾರಿಗೊಳಿಸಲಾಗಿದೆ. ಜನವರಿ 8, 9 ಮತ್ತು ಜ.15, 16ರ ಶನಿವಾರ, ಭಾನುವಾರ ಜಾರಿಗೊಳಿಸಲಾಗಿರುವಂತ ವೀಕೆಂಡ್ ಕರ್ಪ್ಯೂ ಸಂದರ್ಭದಲ್ಲಿ ಬಿಎಂಟಿಸಿ ಬಸ್ ನಲ್ಲಿ ಸಾರ್ವಜನಿಕ ಪ್ರಯಾಣಿಕರನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಿದೆ.
ಇನ್ನೂ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕಂಟೈನ್ಮೆಂಟ್ ವಲಯಗಳನ್ನು ಹೊರತುಪಡಿಸಿ ಶೇ.10ರಷ್ಟು ಅಗತ್ಯ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ. ಬೆಳಿಗ್ಗೆ 6ರಿಂದ ರಾತ್ರಿ 10 ಗಂಟೆಯವರೆಗೆ ಬಿಎಂಟಿಸಿ ಬಸ್ ಅಗತ್ಯ ಸೇವೆಗಳನ್ನು ಒದಗಿಸುವಂತ ಇಲಾಖೆಗಳು, ಜನರ ಸೇವೆಗಾಗಿ ಲಭ್ಯವಿರಲಿದೆ ಎಂದು ತಿಳಿಸಿದೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…