Featured

ಬೆಂಗಳೂರು :ಶಾಲಾ ಶಿಕ್ಷಣ ಸಂಸ್ಥೆಯಲ್ಲಿ 4 ಕೋಟಿ ರೂ. ವಂಚನೆ ; ಸಿಬ್ಬಂದಿಗಳ ವಿರುದ್ಧ FIR ದಾಖಲು – vishwanews24

ಬೆಂಗಳೂರು :ಶಾಲಾ ಶಿಕ್ಷಣ ಸಂಸ್ಥೆಯಲ್ಲಿ 4 ಕೋಟಿ ರೂ. ವಂಚನೆ ; ಸಿಬ್ಬಂದಿಗಳ ವಿರುದ್ಧ ಎಫ್‍ಐಆರ್ ದಾಖಲು

ಬೆಂಗಳೂರು: ನಗರದ  ಖಾಸಗಿ ಶಾಲೆಯೊಂದರ ನಾಲ್ವರು ಉದ್ಯೋಗಿಗಳ ವಿರುದ್ಧ ಶಾಲೆ ಮತ್ತು ಶಿಕ್ಷಣ ಸಂಸ್ಥೆಗೆ ಸೇರಿದ 4 ಕೋಟಿ ರೂ. ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.

ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಶಾಲೆಗೆ ಆರೋಪಿಗಳು 2017ರಿಂದ 4 ಕೋಟಿ ರೂ. ವಂಚಿಸಿದ್ದಾರೆ. ವಿದ್ಯಾರ್ಥಿಗಳ ಶುಲ್ಕದ ಹಣವನ್ನು ಸ್ವಂತಕ್ಕೆ ಬಳಸಿಕೊಂಡಿದ್ದಾರೆ. ಶಾಲೆ & ಟ್ರಸ್ಟ್ ನಲ್ಲಿ ಅಕೌಂಟೆಂಟ್ಸ್, ಟ್ರಾನ್ಸ್‌ಪೋರ್ಟ್ ಇನ್ಚಾರ್ಜ್ ಆಗಿದ್ದ ಸಾಗರ್, ಮುರುಳಿ, ಮನೋಜ್, ಮೋಹನ್ ಮತ್ತು ಕಿಶೋರ್ ಎಂಬವರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸಿಸಿಬಿಗೆ (CCB) ದೂರು ನೀಡಿದ್ದರು. ದೂರಿನಡಿ ಎಫ್‍ಐಆರ್ ದಾಖಲಿಸಿಕೊಂಡು, ಸಾಗರ್ ಮತ್ತು ಮನೋಜ್‍ನನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 hour ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

4 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

4 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

4 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

4 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

5 hours ago