ಬೆಂಗಳೂರು: ಬೆಂಗಳೂರಿನ ಶಾಲೆಗಳಿಗೆ ಬಂದಿರುವ ಬಂದಿರುವ ಬಾಂಬ್‌ಬೆದರಿಕೆಗೆ ಸಂಬಂಧಪಟ್ಟಂತೆ ಮಾಧ್ಯಮಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ ಘಟನೆಗೆ ಸಂಬಂಧಪಟ್ಟಂಥೆ ಸೂಕ್ತ ಕ್ರಮ ಕೈಗೊಳ್ಳವುದಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಅಂತ ಹೇಳಿದರು.
ಬಸವೇಶ್ವರ ನಗರದ ನ್ಯಾಷನಲ್, ವಿದ್ಯಾಶಿಲ್ಪ, ಎನ್ಪಿಎಸ್, ಕಾರ್ಮೆಲ್, ಹೆಬ್ಬಗೋಡಿಯ ಎಬಿನೈಜರ್ ಸೇರಿದಂತೆ 15 ಶಾಲೆಗಳಿಗೆ ಬೆದರಿಕೆ ಸಂದೇಶ ಬಂದಿವೆ. ನಗರದ 15 ಶಾಲೆಗಳ ಆಡಳಿತ ಮಂಡಳಿಯ ಇ-ಮೇಲ್ಗೆ ಬಾಂಬ್ ಇಡಲಾಗಿದೆ ಎಂದು ದುಷ್ಕರ್ಮಿಗಳು ಸಂದೇಶ ರವಾನಿಸಿದ್ದಾರೆ. ಇನ್ನು ಪ್ರಕರಣದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲಿಸುತ್ತಿದ್ದಾರೆ. ಬಾಂಬ್ ನಿಷ್ಕ್ರಿಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯ ನಡೆಸಿದೆ. ಬಾಂಬ್ ಬೆದರಿಕೆ ಸಂದೇಶ ಬಂದಿದ್ದು ಗೊತ್ತಾಗಿದೆ. ಕೂಡಲೇ ಆಡಳಿತ ಮಂಡಳಿಗಳು ಮಕ್ಕಳನ್ನು ಶಾಲೆಯಿಂದ ಹೊರಗೆ ಕಳುಹಿಸುತ್ತಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…