ಬೆಂಗಳೂರು : ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಲ್ಯಾಂಗ್ಫೋರ್ಡ್ ರಸ್ತೆಯಲ್ಲಿರುವ ಬಂಗಲೆಯಲ್ಲಿ ನಡೆದಿದೆ.
ಪದೇ ಪದೆ ಐಟಿ ಇಲಾಖೆ ಅಧಿಕಾರಿಗಳಿಂದ ದಾಳಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.
ಕೂಡ IT ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಪಿಸ್ತೂಲ್ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಅಶೋಕ್ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…