Featured

ಬೆಂಗಳೂರು: ಸದ್ಯದ ಮಟ್ಟಿಗೆ ಯಾವ ಶಾಲಾ ಕಾಲೇಜಿಗೆ ರಜೆ ಘೋಷಿಸಲ್ಲ, ಪರಿಸ್ಥಿತಿ ನೋಡಿ ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳಲಿ : ಬಿ.ಸಿ ನಾಗೇಶ್ – Vishwanews24

ಬೆಂಗಳೂರು: ಸದ್ಯದ ಮಟ್ಟಿಗೆ ಯಾವ ಶಾಲಾ ಕಾಲೇಜಿಗೆ ರಜೆ ಘೋಷಿಸಲ್ಲ, ಪರಿಸ್ಥಿತಿ ನೋಡಿ ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳಲಿ : ಬಿ.ಸಿ ನಾಗೇಶ್ – Vishwanews24

ಬೆಂಗಳೂರು: ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಇಂದು ಶಿಕ್ಷಣ ಸಚಿವರು ಸಭೆ ಕರೆದಿದ್ದು, ಸಭೆಗೂ ಮುನ್ನಾ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್, ಶಾಲಾ ಕಾಲೇಜು ಬಂದ್ ಆಗುತ್ತಾ? ಎನ್ನುವ ಪ್ರಶ್ನೆಗೆ ಉತ್ತರ ಕೊಟ್ಟಿದ್ದಾರೆ. ಅವರು ಹೇಳುವ ಪ್ರಕಾರ ಸದ್ಯದ ಮಟ್ಟಿಗೆ ಯಾವ ಶಾಲಾ ಕಾಲೇಜಿಗೆ ರಜೆ ಘೋಷಿಸಲ್ಲ ಹಾಗೂ ಪರಿಸ್ಥಿತಿ ನೋಡಿಕೊಂಡು ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳಲಿ ಎಂದು ಸೂಚಿಸಿದ್ದಾರೆ.

ಕೊರೋನಾ ಕೇಸ್ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ಈಗಾಗಲೇ ಬೆಂಗಳೂರು ನಗರ, ಬೆಳಗಾವಿ , ಮೈಸೂರು ಜಿಲ್ಲೆಗಳಲ್ಲಿ ಶಾಲೆ ಬಂದ್ ಆಗಿದೆ.ರಾಜ್ಯದಲ್ಲಿ ಪ್ರತಿದಿನ ಕೊರೋನಾ ಕೇಸ್ ಜಾಸ್ತಿ ಆಗ್ತಾ ಇದೆ, ನಿನ್ನೆ ಸಿಎಂ ಮೀಟಿಂಗ್ ಸಹ ಮಾಡಿದ್ದಾರೆ ಪಾಸಿಟಿವಿಟಿ ರೇಟ್ ನೋಡಿಕೊಂಡು ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಕಳೆದ ಒಂದೂವರೆ ವರ್ಷದಲ್ಲಿ ‌ಮಕ್ಕಳ ಶಿಕ್ಷಣದ ಮೇಲೆ ಸಾಕಷ್ಟು ಪರಿಣಾಮ ಬೀರಿದೆ ಈ ಭಾರಿ ಶಾಲೆಗಳನ್ನ ಬಂದ್ ಮಾಡದೇ ಶಾಲೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದರು.

ತಾಲೂಕು ಮಟ್ಟದ ರಿವ್ಯೂ ಮೀಟಿಂಗ್ ಮಾಡಿದಾಗ ತುಂಬಾ ತಾಲೂಕು ಗಳಲ್ಲಿ ಪಾಸಿಟಿವಿಟಿ ರೇಟ್ ತುಂಬಾ ಕಡಿಮೆ ಇದೆ . 0% 12 ತಾಲೂಕುಗಳಲ್ಲಿ ಪಾಸಿಟಿವಿಟ್ ರೇಟ್ ಇದೆ ಶಾಲೆಗಳಿಗೆ ರಜೆ ಕೊಡುವ ನಿರ್ಧಾರ ಅಯಾ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ.ಗ್ರೌಂಡ್ ರಿಯಾಲಿಟಿ ಅರ್ಥ ಮಾಡಿಕೊಂಡು ಎಲ್ಲಿ ಎಲ್ಲಿ ಶಾಲೆಗಳನ್ನ ನಡೆಸಲು ಸಾಧ್ಯವೂ ಅಲ್ಲಿ ಶಾಲೆ ಒಪನ್ ಇರಲಿದೆ ಬೆಂಗಳೂರು ನಗರದಲ್ಲಿ ನಿತ್ಯ 10 ಸಾವಿರ ಗಡಿ ದಾಟಿದೆ. ಎಲ್ಲಾ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ತರಗತಿ ನಡೆಸಲಾಗುತ್ತಿದೆ ಎಂದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago