Featured

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ – vishwanews24

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ

ಬೆಂಗಳೂರು: ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿರುವ ಮನೆಯೊಂದರಲ್ಲಿ ಸಿಲಿಂಡರ್‌ ಸ್ಫೋಟಗೊಂಡಿದ್ದು ಒಂದೇ ಕುಟುಂಬದ ಆರು ಮಂದಿ ಗಾಯಗೊಂಡಿದ್ದಾರೆ.

ಕರಿಲಿಂಗಪ್ಪ (40), ಲಕ್ಷ್ಮಮ್ಮ (43), ಚೈತ್ರಾ (11), ಬಸವ (9), ಗೀತಾ ಮತ್ತು ಗಿರಿಜಾ 3 ವರ್ಷದ ಮಕ್ಕಳು ಗಾಯಗೊಂಡಿದ್ದಾರೆ. ರಾಯಚೂರು ಮೂಲದ ಕುಟುಂಬ ಬೆಂಗಳೂರಿನ ಬಾಡಿಗೆ ಮನೆಯಲ್ಲಿ ವಾಸವಾಗಿದೆ. ಕರಿಲಿಂಗಪ್ಪ ಕೂಲಿ ಕೆಲಸ ಮಾಡಿಕೊಂಡಿದ್ದಾರೆ.

ಬೆಳಗ್ಗೆ 6 ಗಂಟೆಗೆ ಸಿಲಿಂಡರ್‌ ಸ್ಫೋಟವಾಗಿದ್ದು, ಮಕ್ಕಳು ಹಾಗೂ ದಂಪತಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಲಕ್ಷ್ಮಮ್ಮ ಮತ್ತು ಒಂದು ಮಗುವಿನ ಸ್ಥಿತಿ ಗಂಭೀರವಾಗಿದೆ

Vishwa News 24

Recent Posts

ಉಚ್ಚಿಲ ದಸರಾ : ಅ.13ರಂದು ಕುಸ್ತಿ ಸ್ಪರ್ಧೆ – vishwanews24

ಉಚ್ಚಿಲ ದಸರಾ : ಅ.13ರಂದು ದೇವಸ್ಥಾನದ ಮುಂಭಾಗದಲ್ಲಿ ಕುಸ್ತಿ ಸ್ಪರ್ಧೆ ಉಚ್ಚಿಲ: ದ.ಕ. ಮೊಗವೀರ ಮಹಾಜನ ಸಂಘದ ವತಿಯಿಂದ ಉಚ್ಚಿಲ…

15 minutes ago

ಉಡುಪಿ: ಅ. 11ರಿಂದ 20ರವರೆಗೆ ಕೆಎಸ್‌ಆರ್‌ಟಿಸಿಯಿಂದ ದಸರಾ ವಿಶೇಷ ಪ್ಯಾಕೇಜ್ ಪ್ರವಾಸ – vishwanews24

ಉಡುಪಿ: ಅ. 11ರಿಂದ 20ರವರೆಗೆ ಕೆಎಸ್‌ಆರ್‌ಟಿಸಿಯಿಂದ ದಸರಾ ವಿಶೇಷ ಪ್ಯಾಕೇಜ್ ಪ್ರವಾಸ ಉಡುಪಿ : ದಸರಾ ಹಬ್ಬದ ಪ್ರಯುಕ್ತ ಸಾರ್ವಜನಿಕರು…

44 minutes ago

ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು – vishwanews24

ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು ಹಾಸನ: ಹೊಳೆನರಸೀಪುರದ ಚಾಕೇನಹಳ್ಳಿ ಕಟ್ಟೆ ಗ್ರಾಮದಲ್ಲಿ ಅಪಘಾತದಿಂದ…

1 hour ago

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

1 day ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago