Featured

ಬೆಂಗಳೂರು: ಸೇತುವೆ ನಿರ್ಮಾಣ ಕಾಮಗಾರಿ ಹಿನ್ನೆಲೆ ; ಬಸವನಗರ ಮುಖ್ಯರಸ್ತೆ 20 ದಿನ ಬಂದ್ – vishwanews24

ಬೆಂಗಳೂರು: ಸೇತುವೆ ನಿರ್ಮಾಣ ಕಾಮಗಾರಿ ಹಿನ್ನೆಲೆ ; ಬಸವನಗರ ಮುಖ್ಯರಸ್ತೆ 20 ದಿನ ಬಂದ್

ಬೆಂಗಳೂರು: ಕೆರೆ ಕಾಲುವೆಗೆ ಸೇತುವೆ ನಿರ್ಮಾಣ ಕಾಮಗಾರಿ ಹಿನ್ನೆಲೆ ಬಸವನಗರಮುಖ್ಯರಸ್ತೆಯನ್ನು ಇಂದಿನಿಂದ 20 ದಿನ ಬಂದ್ ಮಾಡಲಾಗಿದೆ.

ನಾಳೆಯಿಂದ 20 ದಿನಗಳ ಕಾಲ ವಾಹನ ಸವಾರರಿಗೆ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಬಸವನಗರ ಮುಖ್ಯರಸ್ತೆಯಲ್ಲಿ ವಾಹನ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ.

ಇದನ್ನೂ ಓದಿ: 

ಮಾರತ್ತಹಳ್ಳಿ, ಹೆಚ್‌ಎಎಲ್ ಕಡೆಯಿಂದ ವಿಜ್ಞಾನನಗರಕ್ಕೆ ಹೋಗುವವರಿಗೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ. ವಿಭೂತಿಪುರ, ಬಸವನಗರದಿಂದ ಕಗ್ಗದಾಸಪುರ, ಮಲ್ಲೇಶಪಾಳ್ಯ ಕಡೆಗೂ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ವಿಜ್ಞಾನನಗರ, ಕಗ್ಗದಾಸಪುರ, ಮಲ್ಲೇಶಪಾಳ್ಯದಿಂದ ಬಸವನಗರದತ್ತ ಬರುವ ವಾಹನಗಳಿಗೂ ನಿರ್ಬಂಧ ಹೇರಲಾಗಿದೆ. ಬಿಇಎಂಎಲ್ ಕಡೆಯಿಂದ ಮಾರತ್ತಹಳ್ಳಿ, ಹೆಚ್‌ಎಎಲ್ ಕಡೆಗೆ ತೆರಳುವವರಿಗೆ ಇದರಿಂದ ತೊಂದರೆಯಾಗಲಿದೆ. ಸಂಚಾರ ದಟ್ಟಣೆ ತಪ್ಪಿಸಲು ಹೆಚ್‌ಎಎಲ್ ಸಂಚಾರ ಪೊಲೀಸರಿಂದ ಕ್ರಮಕೈಗೊಳ್ಳಲಾಗಿದೆ.

ಇದನ್ನೂ ಓದಿ: 

Vishwa News 24

Recent Posts

ಸರ್ಕಾರಿ ನೌಕರರ ಬಡ್ತಿಗೆ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ: ತಮಿಳುನಾಡು ಸರ್ಕಾರದಿಂದ ಮಹತ್ವದ ಆದೇಶ – vishwanews24

ಸರ್ಕಾರಿ ನೌಕರರ ಬಡ್ತಿಗೆ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ: ತಮಿಳುನಾಡು ಸರ್ಕಾರದಿಂದ ಮಹತ್ವದ ಆದೇಶ ಚೆನ್ನೈ,: ರಾಜ್ಯದ ಎಲ್ಲಾ ಸರ್ಕಾರಿ…

45 minutes ago

ಭಾರತೀಯ ಪೈಲಟ್‌ ಸ್ಮಿತ್‌ ಮಚ್ಚಾರ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ ಘೋಷಣೆ – vishwanews24

ಭಾರತೀಯ ಪೈಲಟ್‌ ಸ್ಮಿತ್‌ ಮಚ್ಚಾರ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ ಘೋಷಣೆ ಜೆರುಸಲೇಂ: ಫ್ಲೈದುಬೈ ವಿಮಾನದ ಅವಘಡ ತಪ್ಪಿಸಿ 174 ಪ್ರಯಾಣಿಕರ…

49 minutes ago

ರಾಜ್ಯಾದ್ಯಂತ 45 ಐಸ್‌ಕ್ರೀಂ ಘಟಕಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: ಹಲವು ಕಡೆ ನಿಯಮ ಉಲ್ಲಂಘನೆ ಪತ್ತೆ – vishwanews24

ರಾಜ್ಯಾದ್ಯಂತ 45 ಐಸ್‌ಕ್ರೀಂ ಘಟಕಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: ಹಲವು ಕಡೆ ನಿಯಮ ಉಲ್ಲಂಘನೆ ಪತ್ತೆ 70…

1 hour ago

ಮೈಸೂರು ದಸರಾಕ್ಕೆ ಕೇಮಾರು ಶ್ರೀ ಸಹಿತ ಜಿಲ್ಲೆಯ ಸ್ವಾಮೀಜಿಗಳಿಗೆ ಆಹ್ವಾನ ನೀಡಿದ ಮುಖ್ಯಮಂತ್ರಿ ಡಿಕೆಶಿ – vishwanews24

ಮೈಸೂರು ದಸರಾಕ್ಕೆ ಕೇಮಾರು ಶ್ರೀ ಸಹಿತ ಜಿಲ್ಲೆಯ ಸ್ವಾಮೀಜಿಗಳಿಗೆ ಆಹ್ವಾನ ನೀಡಿದ ಮುಖ್ಯಮಂತ್ರಿ ಡಿಕೆಶಿ ಮೂಡುಬಿದಿರೆ : ಅ.11 ರಂದು…

1 hour ago

ಉಡುಪಿ: ಸರ್ಕಾರದ  ಗ್ಯಾರಂಟಿ ಯೋಜನೆಗಳ ಪ್ರಯೋಜನ ಬಿಜೆಪಿಯವರೂ ಪಡೆಯುತ್ತಿದ್ದಾರೆ : ಸುಧೀರ್ ಕುಮಾರ್ ಮರೋಳ್ಳಿ – vishwanews24

ಕಾರ್ಕಳದಲ್ಲಿ ಕಾಂಗ್ರೆಸ್‌ನಿಂದ ‘ಸತ್ಯ ಮೇವ ಜಯತೆ’ ಬೃಹತ್ ಪ್ರತಿಭಟನಾ ಸಭೆ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಆರ್ಥಿಕ ಭದ್ರತೆ…

1 hour ago

ಮಂಜನಾಡಿ ಗುಡ್ಡ ಕುಸಿತ ದುರಂತಕ್ಕೆ ಒಂದೂವರೆ ವರ್ಷ: ಇನ್ನೂ ದಾಖಲಾಗದ ಎಫ್‌ಐಆರ್ – vishwanews24

ಮಂಜನಾಡಿ ಗುಡ್ಡ ಕುಸಿತ ದುರಂತಕ್ಕೆ ಒಂದೂವರೆ ವರ್ಷ: ಇನ್ನೂ ದಾಖಲಾಗದ ಎಫ್‌ಐಆರ್ ಮಂಗಳೂರು: ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಉರು…

2 hours ago