ಬೆಂಗಳೂರು: ಸೋಮವಾರದಿಂದ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಕೋವಿಡ್ ಮೀಟಿಂಗ್ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸೋಮವಾರದಿಂದ 1 ರಿಂದ 9 ತರಗತಿ ಓಪನ್ ಆಗುತ್ತವೆ. ಸೋಮವಾರದಿಂದ ಎಲ್ಲ ತರಗತಿಗಳು ಓಪನ್ ಮಾಡಲಾಗುವುದು ಎಂದು ತಿಳಿಸಿದರು.
ರಾಜ್ಯದ ಬೇರೆ ಬೇರೆ ಶಾಲೆಗೆ ನೀಡಿರುವ ಕೋವಿಡ್ ನಿಯಮಗಳ ಪಾಲನೆಯಲ್ಲಿ ಶಾಲೆಗಳು ಆರಂಭವಾಗುತ್ತವೆ. ಕ್ಲಾಸ್ ನಲ್ಲಿ ಸೋಂಕು ಬಂದ್ರೆ ಆ ಕ್ಲಾಸ್ ಮಾತ್ರ ಬಂದ್ ಮಾಡಬೇಕು. ತರಗತಿ ಬಂದ್ ಮಾಡಿ ಶಾಲೆ ನಡೆಸಬೇಕು. ಯಾವುದಾದರೂ ಶಾಲೆಯಲ್ಲಿ ಪಾಸಿಟಿವ್ ಬಂದರೆ ತರಗತಿ ಮಾತ್ರ ಕ್ಲೋಸ್ ಮಾಡಬೇಕು. ಶಾಲೆಯಲ್ಲಿ ಪಾಸಿಟಿವಿಟಿ ರೇಟ್ ಆಧಾರದ ಮೇಲೆ ಡಿಸಿ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…