Featured

ಬೆಂಗಳೂರು : ಹೃದಯಾಘಾತದಿಂದ ಇನ್ಸ್‌ಪೆಕ್ಟರ್‌ ಮಹಮ್ಮದ್ ರಫೀಕ್ ನಿಧನ – Vishwanews24

ಬೆಂಗಳೂರು : ಹೃದಯಾಘಾತದಿಂದ ಇನ್ಸ್‌ಪೆಕ್ಟರ್‌ ಮಹಮ್ಮದ್ ರಫೀಕ್ ನಿಧನ – Vishwanews24

ಬೆಂಗಳೂರು: ನಗರದ ವಿವಿಧ ಠಾಣೆಗಳಲ್ಲಿ ಕೆಲಸ ನಿರ್ವಹಿಸಿದ್ದ ಇನ್ಸ್‌ಪೆಕ್ಟರ್‌  ಹೃದಯಘಾತದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಬೆಂಗಳೂರಿನ ಠಾಣೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಮ್ಮದ್ ರಫೀಕ್ ಹೃದಯಾಘಾತದಿಂದ ಮೃತಪಟ್ಟ ದುರ್ದೈವಿ. ಇಂದು ರಫೀಕ್ ಎಂದಿನಂತೆ ಬೆಳಗ್ಗೆ ಎದ್ದು ಸ್ಥಾನಕ್ಕೆ ತೆರಳಿದಾಗ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಕೂಡಲೇ ಮನೆಯವರು ವೈದ್ಯರನ್ನು ಮನೆಗೆ ಕರೆಸಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ರಫೀಕ್ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು.

ನಗರದ ವಿವಿಧ ಠಾಣೆಗಳಲ್ಲಿ ಕೆಲಸ ಮಾಡಿದ್ದ ಮಹಮ್ಮದ್ ರಫೀಕ್ ಸ್ನೇಹ ಜೀವಿಯಾಗಿದ್ದರು. ರಫೀಕ್ ಇತ್ತೀಚೆಗೆ ಖಾಸಗಿ ಚಾನಲ್ ಒಂದರಲ್ಲಿ ಹಾಡುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್‌ ಸುಬ್ರಹ್ಮಣಿ ಜೊತೆ ಶೋ ಒಂದರಲ್ಲಿ ಭಾಗವಹಿಸಿದ್ದರು. ಅಲ್ಲದೆ, ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ಗೋವುಗಳಿಗೆ ರಕ್ಷಣೆ ನೀಡಿ ಅವುಗಳಿಗೆ ಆಹಾರ ನೀಡಿ ಆರೈಕೆ ಮಾಡುತ್ತಿದ್ದರು. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಕರುವೊಂದನ್ನು ಸಾಕುತ್ತಿದ್ದರು. ಆ ಬಳಿಕ ವರ್ಗಾವಣೆಗೊಂಡಾಗ ಆ ಕರುವನ್ನು ಜೊತೆಯಲ್ಲೇ ಕರೆದೊಯ್ದು ಪ್ರಾಣಿ ಪ್ರೀತಿ ತೋರಿಸಿದ್ದರು.

Vishwa News 24

Recent Posts

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

59 minutes ago

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

1 hour ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

1 hour ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

1 hour ago

ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ – vishwanews24

ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ ಮೂಡುಬಿದಿರೆ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಕಾಂತಾವರ ಕ್ರಾಸ್…

2 hours ago

ಎಲ್ಲರ ಸಹಕಾರ ಮುಂದೆಯು ಹೀಗೆ ಇರಲಿ : ಮಂತ್ರಿಗಳಿಗೆ ಡಿಕೆಶಿ ಮನವಿ – vishwanews24

ಎಲ್ಲರ ಸಹಕಾರ ಮುಂದೆಯು ಹೀಗೆ ಇರಲಿ : ಮಂತ್ರಿಗಳಿಗೆ ಡಿಕೆಶಿ ಮನವಿ ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ …

2 hours ago