Featured

ಬೆಂಗಳೂರು: ಹೈಫೈ ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ ; ಇಬ್ಬರು ಅರೆಸ್ಟ್‌ – vishwanews24

ಬೆಂಗಳೂರು: ಹೈಫೈ ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ ; ಇಬ್ಬರು ಅರೆಸ್ಟ್‌

ಬೆಂಗಳೂರು: ಉದ್ಯೋಗದಾಸೆ ತೋರಿಸಿ ಯುವತಿಯರನ್ನು ವೇಶ್ಯಾವಟಿಕೆಗೆ ಬಳಕೆ ಮಾಡುತ್ತಿದ್ದ ಇಬ್ಬರು ಮಹಿಳೆಯನ್ನು ಸಿಸಿಬಿ ಪೊಲೀಸರು  ಬಂಧಿಸಿದ್ದಾರೆ.

ಉಮಾ, ಪುಷ್ಪಲತಾ ಬಂಧಿತ ಆರೋಪಿಗಳು. ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ಬಿಇಎಲ್ ಬಡವಾಣೆಯಲ್ಲಿ ಹೈ ಫೈ ಮನೆ ಬಾಡಿಗೆ ಪಡೆದಿದ್ದ ಆರೋಪಿಗಳು ಈ ಕೃತ್ಯ ನಡೆಸುತ್ತಿದ್ದರು.

ಮನೆ ಮಾಲೀಕರ ಬಳಿ ಪತಿ ಇಲ್ಲಎಂದು ಮನೆಯನ್ನು ಬಾಡಿಗೆಗೆ ಪಡೆಯುತ್ತಿದ್ದ ಇವರು ಹೊರ ರಾಜ್ಯದಿಂದ ಬರುವ ಯುವತಿಯರಿಗೆ ಉದ್ಯೋಗದ  ಆಸೆ ತೋರಿಸಿ ವೇಶ್ಯವಾಟಿಕೆ ದಂಧೆಗೆ ದೂಡುತ್ತಿದ್ದರು. ಗಿರಾಕಿಗಳನ್ನ ಫೋನ್ ಮೂಲಕ ಸಂಪರ್ಕ ಮಾಡಿ ಫೋಟೋಗಳನ್ನು ಕಳುಹಿಸಿ ಡೀಲ್ ಮಾಡುತ್ತಿದ್ದರು.

ಖಚಿತ ಮಾಹಿತಿ ಪಡೆದ ಸಿಸಿಬಿ ಮಹಿಳಾ ಸಂರಕ್ಷಣಾ ಘಟಕದ ಅಧಿಕಾರಿಗಳು ದಾಳಿ ನಡೆಸಿ ಓರ್ವ ಯುವತಿಯನ್ನು ರಕ್ಷಿಸಿ ಇಬ್ಬರು ಮಹಿಳೆಯರನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಅನೇಕ ಭಾಗಗಳಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ ನಡೆಸಿದೆ. ಸಂಪಿಗೇಹಳ್ಳಿ, ಕೆಆರ್ ಪುರಂ, ರಾಮಮೂರ್ತಿ ನಗರ, ಹನುಮಂತ ನಗರ ಠಾಣಾ ವ್ಯಾಪ್ತಿಯ ಐಷಾರಾಮಿ ಹೋಟೆಲ್, ಅಪಾರ್ಟ್‌ಮೆಂಟ್‌ ಮನೆಗಳಲ್ಲಿ ದಂಧೆ ನಡೆಸುತ್ತಿದ್ದ 4 ಆರೋಪಿಗಳನ್ನು ಬಂಧಿಸಿ 9 ಮಹಿಳೆಯರನ್ನು ರಕ್ಷಿಸಿದ್ದಾರೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

4 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

4 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

5 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

5 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

5 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

6 hours ago