ಬೆಂಗಳೂರು : ಶೇಷಾದ್ರಿಪುರಂ ಜೆಡಿಎಸ್ ಕಚೇರಿ ಬಳಿ ಪಾದಚಾರಿ ವ್ಯಕ್ತಿಯ ಮೇಲೆ ಬಿಎಂಟಿಸಿ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ ದುರಂತ ಘಟನೆ ಬೆಳಕಿಗೆ ಬಂದಿದೆ.
ಮಂತ್ರಿ ಮಾಲ್ ಕಡೆ ಗೆ ಪಾದಾಚಾರಿಯೊಬ್ಬ ರಸ್ತೆಯ ದಾಟುವಾಗ ರಸ್ತೆಗೆ ಬಿದಿದ್ದು, ಆತನ ಮೇಲೆ ಬಿಎಂಟಿಸಿ ಬಸ್ ಹರಿದು ತಲೆಗೆ ಗಂಭೀರ ಗಾಯಗೊಂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಚಾಲಕನ ನಿರ್ಲಕ್ಷ್ಯದಿಂದ ಪಾದಚಾರಿ ಮೇಲೆಕಿಲ್ಲರ್ ಬಿಎಂಟಿಸಿ ಬಸ್ ಹರಿಸಿದ್ದಾನೆ. ಇದರಿಂದ ಪಾದಚಾರಿ ಬಲಿಯಾಗಲು ಕಾರಣವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಂಆರ್‌ಪಿಎಲ್ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…