ಕಟಪಾಡಿ: ಈ ಹಿಂದೆ ಹೊರದೇಶದಿಂದ ಬರುವ ಬೆದರಿಕೆ ಕರೆಗಳ ಬಗ್ಗೆ ಮಾದ್ಯಮಕ್ಕೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ.
” ಜಿಹಾದ್, ತಬ್ಲಿಘಿಗಳ ಬಗ್ಗೆ ಮಾತಾಡಿದರೆ ಬೆದರಿಕೆ ಕರೆಗಳು ಬರುತ್ತೆ ಆದರೇ ಅತ್ಯಂತ ಅಶ್ಲೀಲವಾಗಿ ಶಬ್ದ ಬಳಸಿ ಕರೆಗಳು ಬರುತ್ತೆ ಇದು ಮುಜಗರ ಆಗುತ್ತೆ ಮತ್ತು ಮನಸ್ಸಿನ ನೆಮ್ಮದಿಯನ್ನು ಕಸಿದುಗೊಳ್ಳುತ್ತೆ ,ನನಗೆ ಯಾವುದೇ ಪೋಲಿಸ್ ಭದ್ರತೆ ಬೇಡ ಮತ್ತು ಸರ್ಕಾರಕ್ಕೆ ಮನವಿ ಕೂಡ ಮಾಡಿಲ್ಲ,ಬಿಜೆಪಿ ಪಕ್ಷದ ಕಾರ್ಯಕರ್ತರೆ ನನಗೆ ಭದ್ರತೆ ಎಂದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…