Featured

ಬೆಳಗಾವಿ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಸತೀಶ ಜಾರಕಿಹೊಳಿ -Vishwanews24

ಬೆಳಗಾವಿ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಸತೀಶ ಜಾರಕಿಹೊಳಿ -Vishwanews24

ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನಾಮಪತ್ರ ಸಲ್ಲಿಸಿದರು.

ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಸತೀಶ ಜಾರಕಿಹೊಳಿ ಅವರಿಗೆ ನಾಮಪತ್ರ ಸಲ್ಲಿಸಿದರು.ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸಾಥ್ ನೀಡಿದರು.

ಸಂಸದರಾಗಿದ್ದ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಎಪ್ರಿಲ್ 17ರಂದು ಚುನಾವಣೆ ನಡೆಯಲಿದೆ. ಮೇ.2ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ : ಸಿಡಿ ಪ್ರಕರಣ : ಯುವತಿಯ ಪ್ರಾಣಕ್ಕೇನಾದರೂ ಅಪಾಯ ಎದುರಾದರೆ ಬಿಜೆಪಿ ಸರ್ಕಾರವೇ ಹೊಣೆ : ಸಿದ್ದರಾಮಯ್ಯ -Vishwanews24

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

22 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

22 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

23 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

23 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

1 day ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

1 day ago