ಉಡುಪಿ : ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಗುಂಡಾಗಿರಿಯನ್ನು ತೀವ್ರವಾಗಿ ಖಂಡಿಸಿರುವ ಇಂದನ, ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಇಂತಹ ಘಟನೆ ಮುಂದೆ ಮರುಕಳಿಸಲು ಬಿಡುವುದಿಲ್ಲ, ಈ ಘಟನೆಯಲ್ಲಿ ಭಾಗಿಯಾದ ವ್ಯಕ್ತಿ ಎಷ್ಟೇ ದೊಡ್ಡ ವ್ಯಕ್ತಿಯಾದರೂ ಸೂಕ್ತಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು ಕನ್ನಡ ಭಾಷೆ, ಸಾಹಿತ್ಯ, ಧ್ವಜದ ಬಗ್ಗೆ ಅಪಾರವಾದ ಗೌರವ ಇರಲೇಬೇಕು, ಅನ್ಯಭಾಷೆ ಮಾತನಾಡಿದರೂ ಕನ್ನಡದ ಬಗ್ಗೆ ಗೌರವ ತೋರಿಸುವುದು ನಮ್ಮ ಕರ್ತವ್ಯ, ಇತ್ತೀಚೆಗೆ ಕೆಲ ದುಷ್ಕರ್ಮಿಗಳು ಕನ್ನಡ ಬಾವುಟಕ್ಕೆ ಹಾನಿ ಮಾಡಿದ್ದಾರೆ. ಕನ್ನಡದ ವಿರುದ್ಧ ಅಗೌರವ ತೋರಿಸುವುದನ್ನು ಸಹಿಸುವುದಿಲ್ಲ ಎಂದರು, ಈ ರೀತಿಯ ಕೃತ್ಯ ಯಾರೂ ಮಾಡದಂತೆ ಸೂಕ್ತ ಬಂದು ಬಸ್ತ್ ಮಾಡಲಾಗುವುದು ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…