Featured

ಬೆಳಗಾವಿ ಲೋಕಸಭಾ ಉಪ ಚುನಾವಣೆ’ಗೆ ಕಾಂಗ್ರೆಸ್ ನಿಂದ ‘ಸತೀಶ್ ಜಾರಕಿಹೊಳಿಗೆ’ ಟಿಕೆಟ್ ಘೋಷಣೆ -Vishwanews24

ಬೆಳಗಾವಿ ಲೋಕಸಭಾ ಉಪ ಚುನಾವಣೆ’ಗೆ ಕಾಂಗ್ರೆಸ್ ನಿಂದ ‘ಸತೀಶ್ ಜಾರಕಿಹೊಳಿಗೆ’ ಟಿಕೆಟ್ ಘೋಷಣೆ -Vishwanews24

ಬೆಂಗಳೂರು : ರಾಜ್ಯದ ಎರಡು ವಿಧಾನಸಭಾ ಹಾಗೂ ಒಂದು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಕಾವು ರಂಗೇರಿದೆ. ಇಂತಹ ಸಂದರ್ಭದಲ್ಲಿ, ಇದೀಗ ಕಾಂಗ್ರೆಸ್ ನಿಂದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯುತ್ತಿರುವಂತ ಉಪ ಚುನಾವಣೆಗೆ ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ ನಿಂದ ಟಿಕೆಟ್ ಘೋಷಣೆ ಮಾಡಲಾಗಿದೆ.

ಈ ಕುರಿತಂತೆ ಎಐಸಿಸಿ ಜನರಲ್ ಸೆಕ್ರೇಟರಿ ಮುಖಲ್ ವಾಷ್ನಿಕ್ ಟಿಕೆಟ್ ಘೋಷಣೆ ಮಾಡಿರುವ ಬಗ್ಗೆ ಪ್ರಕಟಿಸಿದ್ದು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿಯವರು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಅವರನ್ನು ಕಣಕ್ಕೆ ಇಳಿಸುವುದಾಗಿ ತಿಳಿಸಿದ್ದಾರೆ. ಈ ಮೂಲಕ ತೀವ್ರ ಕುತೂಹಲ ಕೆರಳಿಸಿದ್ದಂತ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿಯವರಿಗೆ ಟಿಕೆಟ್ ನೀಡಲಾಗಿದೆ.

ಸಿಡಿ ಪ್ರಕರಣ : ಯುವತಿ ಎಲ್ಲರ ಮುಂದೆ ಬಂದು ಸತ್ಯ ಏನೆಂದು ಹೇಳಲಿ : ಸಿದ್ದರಾಮಯ್ಯ -Vishwanews24

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

1 hour ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

2 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

2 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

5 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

5 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

5 hours ago