ಬೆಳಗಾವಿ: ಸೆಲ್ಫಿ ತೆಗೆದುಕೊಳ್ಳುವಾಗ ಫಾಲ್ಸ್‌ಗೆ ಜಾರಿ ಬಿದ್ದು ನಾಲ್ಕು ಯುವತಿಯರು ಸಾವನ್ನಪ್ಪಿರುವ ಘಟನೆ ಕೀತವಾಡ ಫಾಲ್ಸ್ ಬಳಿ ನಡೆದಿದೆ. ಮೃತಪಟ್ಟ ಯುವತಿಯರನ್ನುಬೆಳಗಾವಿಯವರು ಅಂತ ತಿಳಿದು ಬಂದಿದೆ. ಘಟನೆಯಲ್ಲಿ ಐವರು ಕಿತವಾಡ ಫಾಲ್ಸ್ ಬಳಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆಯಲ್ಲಿ ಐವರು ಅಯತಪ್ಪಿ ಫಾಲ್ಸ್‌ಗೆ ಬಿದ್ದಿದ್ದಾರೆ ಎನ್ನಲಾಗಿದ್ದು,ಈ ಪೈಕಿ ನಾಲ್ವರು ಸಾವನ್ನಪ್ಪಿದ್ದು, ಓರ್ವಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಬೆಳಗಾವಿಯಿಂದ ಕಿತವಾಡ ಫಾಲ್ಸ್‌ಗೆ ಪ್ರವಾಸಕ್ಕೆ 40 ಯುವತಿಯ ತಂಡ ಕಿತವಾಡ ಫಾಲ್ಸ್‌ಗೆ ಹೋಗಿತ್ತು ಎನ್ನಲಾಗಿದೆ. ಬೆಳಗಾವಿಯ ಉಜ್ವಲ್ ನಗರ ಆಸೀಯಾ ಮುಜಾವರ್(17), ಅನಗೋಳದ ಕುದ್‌ಶೀಯಾ ಹಾಸ್‌ಂ ಪಟೇಲ್(20), ಝಟ್‌ಪಟ್ ಕಾಲೋನಿಯ ರುಕ್ಕಶಾರ್ ಭಿಸ್ತಿ(20), ತಸ್ಮಿಯಾ(20) ಮೃತಪಟ್ಟ ದುರ್ದೈವಿಗಳು ಆಗಿದ್ದಾರೆ.
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…