ಬೆಂಗಳೂರು: ರಾಜ್ಯದಲ್ಲಿ ಅಕಾರದಲ್ಲಿರುವ ಬಿಜೆಪಿ ಸರ್ಕಾರ ಅಸಮರ್ಥ ಮತ್ತು ಅಮಾನವೀಯ ಸರ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಮೃತ ಪಟ್ಟ 70 ವರ್ಷದ ವ್ಯಕ್ತಿಯ ಮೃತ ದೇಹವನ್ನು ಸೈಕಲ್ನಲ್ಲಿ ತೆಗೆದುಕೊಂಡು ಅಂತ್ಯಸಂಸ್ಕಾರ ಮಾಡಿರುವ ಘಟನೆಯನ್ನು ಉಲ್ಲೇಖಿಸಿ ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಳೆಯ ಪ್ರವಾಹದ ನಡುವೆಯೇ ಸಂಬಂಕರು ಕಷ್ಟ ಪಟ್ಟು ಸೈಕಲ್ನಲ್ಲಿ ಶವ ಸಾಗಿಸುತ್ತಿರುವ ವಿಡಿಯೋವನ್ನು ಡಿ.ಕೆ.ಶಿವಕುಮಾರ್ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ನಿಮ್ಮ ಸರ್ಕಾರ ಎಲ್ಲಿದೆ. ಶವ ಸಾಗಿಸಲು ಆಂಬ್ಯುಲೆನ್ಸ್ ಯಾಕೆ ಒದಗಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.
ಇದೊಂದು ಮನುಷ್ಯತ್ವ ಇಲ್ಲದ ಅಸಮರ್ಥ ಸರ್ಕಾರ ಎಂದು ಕಿಡಿಕಾರಿದ್ದು, ಕೊರೊನಾ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ವಾಗ್ಧಾಳಿ ನಡೆಸಿದ್ದಾರೆ
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…