Featured

ಬೆಳಗಾವಿ : ಹಳ್ಳದಲ್ಲಿ ಮುಚ್ಚಳ ಮುಚ್ಚಿದ ಪ್ಲಾಸ್ಟಿಕ್‌ ಡಬ್ಬದೊಳಗೆ ಪತ್ತೆಯಾದ ಏಳು ನವಜಾತ ಶಿಶುಗಳ ಮೃತದೇಹ – Vishwanews24

ಬೆಳಗಾವಿ : ಹಳ್ಳದಲ್ಲಿ ಮುಚ್ಚಳ ಮುಚ್ಚಿದ ಪ್ಲಾಸ್ಟಿಕ್‌ ಡಬ್ಬದೊಳಗೆ ಪತ್ತೆಯಾದ ಏಳು ನವಜಾತ ಶಿಶುಗಳ ಮೃತದೇಹ

ಬೆಳಗಾವಿ : ಏಳು ನವಜಾತ ಶಿಶುಗಳ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ಪಟ್ಟಣದಲ್ಲಿ ನಡೆದಿದೆ.

ಮೂಡಲಗಿ ಬಸ್ ನಿಲ್ದಾಣದ ಬಳಿ ಇರುವ ಹಳ್ಳದಲ್ಲಿ ನವಜಾತ ಶಿಶುಗಳನ್ನು ಡಬ್ಬದಲ್ಲಿ ಹಾಕಿ ಎಸೆದಿದ್ದಾರೆ. ಶಿಶುಗಳ ಮೃತ ದೇಹ ಕಂಡು ಮೂಡಲಗಿಯ ಜನ ಗಾಬರಿಕೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಯಾರು ಈ ನವಜಾತ ಶಿಶುಗಳ ಶವಗಳನ್ನು ಎಸೆದರು, ಯಾಕಾಗಿ ಡಬ್ಬದಲ್ಲಿ ತುಂಬಿ ಎಸೆದಿದ್ದಾರೆ ಎಂಬ ಮಾಹಿತಿ ಇಲ್ಲ.

ಇನ್ನು ಪ್ರಕರಣ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಬೆಳಗಾವಿ ಡಿಹೆಚ್‌ಒ ಡಾ.ಮಹೇಶ್ ಕೋಣಿ, ಡಬ್ಬದಲ್ಲಿ ತುಂಬಿ ಬಿಸಾಕಿದ ಮಾದರಿಯಲ್ಲಿ ನವಜಾತ ಶಿಶುಗಳ ಮೃತ ದೇಹ ಪತ್ತೆಯಾಗಿವೆ. ಐದು ತಿಂಗಳು ತುಂಬಿದ ಭ್ರೂಣಗಳನ್ನು ಗಮನಿಸಿದರೆ ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣದ ಶಂಕೆ ಕಂಡು ಬರುತ್ತಿದೆ.ಸ್ಥಳೀಯ ಆರೋಗ್ಯಾಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿದ್ದೇವೆ. ಪಂಚಾಯಿತಿ ಕಡೆಯಿಂದ ಪೊಲೀಸರಿಗೆ ದೂರು ನೀಡಲಾಗುವುದು. ಮೃತದೇಹಗಳನ್ನು ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ.ಅವುಗಳನ್ನ ಬೆಳಗಾವಿಯ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ತಂದು ಪರೀಕ್ಷೆ ನಡೆಸಲಾಗುವುದು. ಇದನ್ನ ಯಾರು ಮಾಡಿದ್ದಾರೆ, ಎಲ್ಲಿಂದ ಬಂದಿದ್ದು ಎಂಬ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ತನಿಖೆ ಮಾಡಲಾಗುವುದು ಎಂದು ಪ್ರತಿಕ್ರಿಯಿಸಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

14 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

15 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

15 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

16 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

16 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago