Featured

ಬೆಳಗ್ಗೆ ಎದ್ದ ತಕ್ಷಣ ಈ ಕೆಲಸ ಮಾಡಿದರೆ ದುಡ್ಡಿಗೆ ಯಾವುದೇ ತೊ0ದರೆ ಇರುವುದಿಲ್ಲ …ಹಾಗದರೇ ಏನು ಮಾಡಬೇಕೆಂದು ಪಂಡಿತ್ ಗಣಪತಿ ಭಟ್ ಬರೆದ ಈ ಲೇಖನ ಓದಿ.

ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ.

ಶ್ರೀ ಗಣಪತಿ ಭಟ್

ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ.
ಜಾತಕ ವಿಮರ್ಶಕರು.ಸಚ್ಚಿಂತನೆಯ ಜೋತಿಷ್ಯರು.ಶ್ರೀ ಗಣಪತಿ ಭಟ್.8088827292ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿಮ್ಮ ಸಮಸ್ಯೆಗಳಾದ, ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು. ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 8088827292.

ಜಾತಕದಲ್ಲಿ ಒಂಭತ್ತು ಗ್ರಹಗಳಲ್ಲಿ ಯಾವುದೇ ಗ್ರಹ ದೋಷವಿದ್ದರೂ ದೇವಾನುದೇವತೆಗಳ ಕೃಪೆ ಸಿಗೋದು ಕಷ್ಟ. ಇದ್ರಿಂದ ಕೆಲಸದಲ್ಲಿ ಅಸಫಲತೆ ಪ್ರಾಪ್ತಿಯಾಗುತ್ತದೆ. ಅದೃಷ್ಟ ಒಲಿಯುವುದಿಲ್ಲ. ಗ್ರಹ ದೋಷ ಕಡಿಮೆ ಮಾಡಿಕೊಳ್ಳಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ಉಪಾಯಗಳನ್ನು ಹೇಳಲಾಗಿದೆ. ಬಹುತೇಕ ಪೂಜೆ-ಪುನಸ್ಕಾರಗಳನ್ನು ಸ್ನಾನ ಮಾಡಿಯೇ ಮಾಡಬೇಕು. ಆದ್ರೆ ಕೆಲವೊಂದು ಶುಭ ಕೆಲಸಗಳನ್ನು ಸ್ನಾನ ಮಾಡದೆ ಮಾಡಬೇಕು.

ಬೆಳಿಗ್ಗೆ ಎದ್ದ ತಕ್ಷಣ ನಮ್ಮ ಹಸ್ತವನ್ನು ನೋಡ್ತಾ ಕರಾಗ್ರೆ ವಸತೇ ಲಕ್ಷ್ಮಿ: ಕರ ಮಧ್ಯೆ ಸರಸ್ವತಿ ಕರ ಮೂಲೆ ಸ್ಥಿತೆ ಗೌರಿ: ಪ್ರಭಾತೆ ಕರ ದರ್ಶನಂ ಎಂಬ ಮಂತ್ರವನ್ನು ಪಠಿಸಬೇಕು. ಇದು ಸ್ನಾನ ಮಾಡದೆ ಮಾಡುವ ಕೆಲಸ.

ಇದ್ರ ಜೊತೆಗೆ ಬ್ರಹ್ಮ ಮುರಾರಿ ತ್ರಿಪುರಾಂತಕಾರಿ : ಭಾನು ಶಶಿ ಭೂಮಿಸುತೆ ಬುಧಶ್ಯ: ಗುರುಶ್ಯ ಶುಕ್ರ : ಶನಿ ರಾಹು ಕೇತುಹ: ಕುರ್ವೇಂತು ಸರ್ವೆ ಮಮಸುಪ್ರಭಾತಂ: ಮಂತ್ರವನ್ನು ಪಠಿಸಬೇಕು.

ಈ ಮಂತ್ರ ಪಠಣೆಯಿಂದ ಬ್ರಹ್ಮ, ವಿಷ್ಣು, ಶಿವ, ಸೂರ್ಯ, ಶುಭ ಚಂದ್ರ, ಮಂಗಳ, ಬುಧ, ಗುರು, ಶುಕ್ರ, ಶನಿ, ರಾಹು, ಕೇತು ಎಲ್ಲರೂ ಪ್ರಸನ್ನರಾಗ್ತಾರೆ ಎಂದು ಜ್ಯೋತಿಷ್ಯದಲ್ಲಿ ಹೇಳಲಾಗಿದೆ.8088827292 ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ ಶ್ರೀ ಗಣಪತಿ ಭಟ್

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago