ಕಾಪು: ಬೆಳಪು ಗ್ರಾಮದ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ cryogenics ಆಕ್ಸಿಜನ್ ಉತ್ಪಾದನಾ ಘಟಕಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ ರೆಜು , ಜಿ ಜಗದೀಶ್ ಜಿಲ್ಲಾಧಿಕಾರಿಗಳು, ಡಾ ನವೀನ್ ಭಟ್ ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯವರು ಪ್ರದಿಪ್ ಕುರುಡೇಕರ್ ತಹಶಿಲ್ದಾರರು ಭೇಟಿ ನೀಡಿ ಪರಿಶೀಲಿಸಿದರು..ಈ ಸಂದರ್ಭದಲ್ಲಿ ಸುಧೀರ್ ಶೆಟ್ಟಿ RI ಕಾಪು, HR ರಮೇಶ್ PDO ಬೆಳಪು ಗ್ರಾಪಂ ಗಣೇಶ್ ಮೇಸ್ತ V.A ಬೆಳಪು, ಶ್ರೀಮತಿ ಶೋಭಾ ಭಟ್ ಅಧ್ಯಕ್ಷರು, ಶರತಕುಮಾರ್ ಉಪಾಧ್ಯಕ್ಷರು , ಪಂ ಸದಸ್ಯರು ಉಪಸ್ಥಿತಿ ಇದ್ದರು. ತದನಂತರ ಕೋವಿಡ್-19 ಪ್ರಕರಣಗಳ ಹೋಮ್ ಐಸೋಲೆಶನ್ ಇರುವ ಬೆಳಪು ಗ್ರಾಮದ ಮನೆಗಳಿಗೆ ಜಿಲ್ಲಾಧಿಕಾರಿಗಳು ಜಿ.ಪಂ CEO ರವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಇಲಾಖಾಧಿಕಾರಿಗಳು, PDO,VA ವೈದ್ಯಾಧಿಕಾರಿಗಳು, ಸಮಾಜ ಸೇವಕ ಜಹೀರ್ ಅಹಮ್ಮದ್, ಆಶಾ ಕಾರ್ಯಕರ್ತೆಯರು ಹಾಜರಿದ್ದರು..
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…