ಶಿರ್ವ: ಕಾಪುವಿನ ಬಟ್ಟೆ ಅಂಗಡಿಗೆ ಕೆಲಸಕ್ಕೆ ಹೋಗುತ್ತೇನೆಂದು ಹೋದ ವಿವಾಹಿತ ಮಹಿಳೆ ಬೆಳಪು ಅಂಬೇಡ್ಕರ್ ರೋಡ್ ನಿವಾಸಿ ಸೌಜನ್ಯಾ(22) ಮನೆಗೆ ಬಾರದೆ ಕಾಣೆಯಾದ ಘಟನೆ ಜು. 17 ರಂದು ನಡೆದಿದೆ.
ಸುಮಾರು ಒಂದೂವರೆ ವರ್ಷದ ಹಿಂದೆ ಮಂಗಳೂರು ಮೂಲದ ಸುಜಿತ್‌ನೊಂದಿಗೆ ಮದುವೆಯಾದ ಈಕೆ ಗಂಡನ ಮನೆಯಲ್ಲಿ ಒಂದು ತಿಂಗಳು ಇದ್ದು ನಂತರ ತಾಯಿ ಮನೆ ಬೆಳಪುವಿಗೆ ಬಂದು ವಾಸವಾಗಿದ್ದರು.
ಜು. 17 ರಂದು ಬೆಳಗ್ಗೆ 9-00 ಗಂಟೆಗೆ ಊಟದ ಬುತ್ತಿ ತೆಗೆದುಕೊಂಡು ಕಾಪುವಿನ ಬಟ್ಟೆ ಅಂಗಡಿಗೆ ಕೆಲಸಕ್ಕೆ ಹೋದ ಸೌಜನ್ಯಾ ಕೆಲಸಕ್ಕೂ ಹೋಗದೆ,ಸಂಜೆ ಮನೆಗೂ ಬಾರದೇ ಇದ್ದು ಕಾಣೆಯಾಗಿದ್ದಾರೆ. ಆಸುಪಾಸಿನಲ್ಲಿ ಹುಡುಕಾಡಿ ಸಂಬಂಧಿಕರಲ್ಲಿ ವಿಚಾರಿಸಿದಾಗಲೂ ಪತ್ತೆಯಾಗದೆ ಇದ್ದು,ಆಕೆಯ ತಾಯಿ ಮಂಜುಳಾ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕಕರಣ ದಾಖಲಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…