Featured

ಬೆಳಪು ಗ್ರಾಮದ ಅಭಿವೃದ್ಧಿಯ ಹರಿಕಾರ ಡಾ ದೇವಿಪ್ರಸಾದ್ ಶೆಟ್ಟಿ- ಕಾಂಗ್ರೇಸ್ ಅಭ್ಯರ್ಥಿಗಳ ಪರ ಬಿರುಸಿನ ಮತಯಾಚನೆ: vishwanews24

ಬೆಳಪು ಗ್ರಾಮದ ಅಭಿವೃದ್ಧಿಯ ಹರಿಕಾರ ಡಾ ದೇವಿಪ್ರಸಾದ್ ಶೆಟ್ಟಿ- ಕಾಂಗ್ರೇಸ್ ಅಭ್ಯರ್ಥಿಗಳ ಪರ ಬಿರುಸಿನ ಮತಯಾಚನೆ

ಬಿಜೆಪಿಯಳ್ಳು ಭರವಸೆಗಳಿಗೆ ಮರುಳಾಗಿ ಮೋಸಹೋಗದಿರಿ:- ದೇವಿಪ್ರಸಾದ್ ಶೆಟ್ಟಿ

ಕಾಪು: ಬೆಳಪು ಗ್ರಾಮದ ಸರ್ವತೋಮುಖ ಅಭಿವೃದ್ಧಿ ಮಾಡಿರುವ ಗ್ರಾಮಭಿವೃದ್ಧಿಯ ಹರಿಕಾರ ಡಾ ದೇವಿಪ್ರಸಾಧ್ ಶೆಟ್ಟಿ ಕಾಂಗ್ರೇಸ್ ಅಭ್ಯರ್ಥಿಗಳ ಬಿರುಸಿನ ಮತಯಾಚನೆ ನಡೆಸುತ್ತಿದ್ದಾರೆ.
ಕೊಂಬಗುಡ್ಡೆ-ಅಹಮ್ಮದಿಮೊಹಲ್ಲ-ಸೇರಿದAತೆ ವಿವಿಧ ವಾರ್ಡಿನಲ್ಲಿ ಕಾಂಗ್ರೇಸ್ ಅಭ್ಯರ್ಥಿಗಳ ಪರ ಮತಯಾಚನೆ
ನಡೆಸಿ ಮಾಧ್ಯಮಕ್ಕೆ ಪ್ರತಿಕ್ರೀಯೆ ನಿಡಿ” ಕಾಪು ಪುರಸಭೆಯ ಅಬಿವೃದ್ಧಿಗೆ ಸುಮಾರು ೧೨೦ ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳನ್ನು ನಡೆಸಿರುವುದು ಕಾಂಗ್ರೇಸ್ ಸರಕಾರದ ಸಾಧನೆಯಾಗಿದೆ ಮಾತ್ರವಲ್ಲದೆ ಪುರಸಭೆಯನ್ನು ಪ್ರಗತಿಯ ಪಥದಲ್ಲಿ ಕೊಂಡೊಯ್ದು ೨೩ ವಾರ್ಡುಗಳಲ್ಲಿ ಕ್ರೀಯಾಶೀಲ ಯೋಜನೆ ಅನುಷ್ಠಾನ ಮಾಡಿರುವ ಕೀರ್ತಿ ಕಾಂಗ್ರೇಸ್ ಪಾಳಿಗಿದೆ ಆದರೇ ಬಿಜೆಪಿ ಏನು ಮಾಡಿದೆ ಎಂಬುದನ್ನು ಯಥಾದಾಖಲೆ ಸಮೇತ ತೋರಿಸಲಿ, ಸಾಮಾನ್ಯ ಬಡಜನರ ಮೇಲೆ ಕೋವಿಡ್ ಸಮಯದಲ್ಲಿ ತೆರಿಗೆ ಏರಿಸಿರುವುದಕ್ಕೆ ಅಥಾವ ಮಣಿಪುರ ಹೊಳೆಯಿಂದ ೬೧ ಕೋಟಿ ರೂಪಾಯಿ ವೆಚ್ಚದಲ್ಲಿ ಶುದ್ದ ಕುಡಿಯುವ ನೀರಿನ ಯೋಜನೆಗೆ ಅಡ್ಡಕಾಲು ಹಾಕಿದ್ದಕ್ಕೆ -ಅಥಾವ ಕಸ ವಿಲೇವಾರಿ ಘಟಕಕ್ಕೆ ತಡೆ ಮಾಡಿರುವ ಕಾರಣಕ್ಕೆ ಬಿಜೆಪಿಗೆ ಮತ ನೀಡ ಬೇಕಾ ಎಂದರು”
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪ್ರಾಧಿಕಾರದ ಸಮಸ್ಯೆಗೆ ಪರಿಹಾರ ಒದಗಿಸುವೇವು ಎಂದು ಡಂಗುರ ಸಾರಿ ಬಂದಿದ್ದ ಬಿಜೆಪಿಗೆ ಯಾಕೆ ಇದುವರೆಗೆ ಸರಿ ಮಾಡಲಾಗಲಿಲ್ಲ ಇವ್ರಿಗೂ ಕೆವಲ ಅಧಿಕಾರದ ದಾಹ ಬಿಟ್ಟರೆ ಅಭಿವೃದ್ಧಿ ಅಗತ್ಯವಿಲ್ಲ ಎಂದರು.

 

 

 

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

3 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

3 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

4 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

4 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

4 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

4 days ago