ಬೆಳಪು ಗ್ರಾಮಾಭಿವೃದ್ಧಿ ರಾಜ್ಯಕ್ಕೆ ಮಾದರಿ, ಜಿಲ್ಲಾಧಿಕಾರಿ ಕೂರ್ಮರಾವ್
ಕಾಪು : ಸರಕಾರಿ ಸಂಯುಕ್ತ ಪ್ರೌಢಶಾಲೆ ಬೆಳಪು ಇಲ್ಲಿನ ಶಾಲಾ ಪ್ರಾರಂಭೋತ್ಸವಕ್ಕೆ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಮಾನ್ಯ ಕೂರ್ಮಾರಾವ್ ಐ. ಎ. ಎಸ್ ರವರು ಆಗಮಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬೆಳಪು ಗ್ರಾಮದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್, ಕೈಗಾರಿಕಾ ಪಾರ್ಕ್, ಹಾಗೂ ಅತ್ಯಾಧುನಿಕ ವಿಜ್ಞಾನ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿ ಬೆಳಪು ಗ್ರಾಮದ ಅಭಿವೃದ್ಧಿ ರಾಜ್ಯಕ್ಕೆ ಮಾದರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬೆಳಪು ಗ್ರಾಮ ಅಭಿವೃದ್ಧಿಯ ರೂವಾರಿ ಡಾ. ದೇವಿಪ್ರಸಾದ್ ಶೆಟ್ಟಿ ಹಾಗೂ ಗ್ರಾಮ ಪಂಚಾಯತ್ ನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…