ಕಾಪು: ಐಕಳ ಬಾವ ಡಾ ದೇವಿಪ್ರಸಾದ್ ಬೆಳಪು ಇವರು ದಾನಿಗಳ ಸಹಕಾರದಿಂದ ಸಂಗ್ರಹಿಸಿ ಪಣಿಯೂರು ಮತ್ತು ಬೆಳಪು ಭಾಗದ ರಿಕ್ಷಾ ಚಾಲಕರಿಗೆ ಆಹಾರ ಧಾನ್ಯದ ಕಿಟ್ ಗಳನ್ನು ಪಣಿಯೂರು ತೋಟದ ಮನೆಯಲ್ಲಿ ವಿತರಿಸಿದರು.
ಪುತ್ತಿಗೆ ಮಠಾಧಿಶರು,ಸೇರಿದಂತೆ ಇತರ ದಾನಿಗಳಿಂದ ಸಂಗ್ರಹಿಸಿದ ಆಹಾರ ಧಾನ್ಯಗಳನ್ನು ದೇವಿಪ್ರಸಾದ್ ಶೆಟ್ಟಿಯವರು ಖುದ್ದಾಗಿ ಕಿಟ್ ತಯಾರಿಸಿ ವಿತರಿಸುವ ಕಾರ್ಯ ಮಾಡುತ್ತಿದ್ದಾರೆ.
ಇದುವರೆಗೆ ಸುಮಾರು ಐದು ನೂರು ಕಿಟ್ ವಿತರಿಸದ ಬಗ್ಗೆ ಮಾಹಿತಿ ನೀಡಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…