ಬೆಳಪು ದೇವಿಪ್ರಸಾದ್ ಶೆಟ್ಟಿಯ ಗೋಶಾಲೆಗೆ ಭೇಟಿ ನೀಡಿ ಹರ್ಷ ವ್ಯಕ್ತಪಡಿಸಿದ ಸಹಕಾರಿ ಧುರಿಣ ಡಾ.ಎಂ.ಎನ್ ರಾಜೇಂದ್ರ ಕುಮಾರ್:vishwanews24
ಬೆಳಪು ದೇವಿಪ್ರಸಾದ್ ಶೆಟ್ಟಿಯ ಗೋಶಾಲೆಗೆ ಭೇಟಿ ನೀಡಿ ಹರ್ಷ ವ್ಯಕ್ತಪಡಿಸಿದ ಸಹಕಾರಿ ಧುರಿಣ ಡಾ.ಎಂ.ಎನ್ ರಾಜೇಂದ್ರ ಕುಮಾರ್: vishwanews24
ಕಾಪು: ಪಣಿಯೂರು ಗ್ರಾಮದಲ್ಲಿ ಬೆಳಪು ದೇವಿಪ್ರಸಾದ್ ಶೆಟ್ಟಿ ನಿರ್ಮಿಸಿದ ಗೋಶಾಲೆಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ ಎನ್ ರಾಜೇಂದ್ರ ಕುಮಾರ್ ಭೇಟಿ ನೀಡಿ ಹರ್ಷ ವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ಮಾತನಾಡಿ ” ಸಹಕಾರಿಯಾದ ಪ್ರತಿಯೊಬ್ಬರೂ ಕೂಡ ಇಂತಹ ಮಹತ್ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮುಖೇನ ಗೋವುಗಳ ರಕ್ಷಣೆ ಮತ್ತು ಸಾಕಾಣಿಕೆ ಮಾಡಬೇಕು ಇದರಿಂದಾಗಿ ಆರೋಗ್ಯ ದ ಜತೆಗೆ ನೆಮ್ಮದಿ ಜೀವನ ಒದಗಿಬರುತ್ತದೆ ಎಂದು ಅವರು ಹೇಳಿದರು.
ಈ ಸಂಧರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ನಿರ್ದೆಶಕರಾದ ಶಶಿಕುಮಾರ್ ರೈ , ಹರೀಶ್ ನಾಯಕ್ ಕಾಪು, ಮೊದಲಾದವರು ಉಪಸ್ಥಿತರಿದ್ದರು.



