Featured

ಬೆಳಪು ದೇವಿಪ್ರಸಾದ್ ಶೆಟ್ಟಿಯ ಗೋಶಾಲೆಗೆ ಭೇಟಿ ನೀಡಿ ಹರ್ಷ ವ್ಯಕ್ತಪಡಿಸಿದ ಸಹಕಾರಿ ಧುರಿಣ ಡಾ.ಎಂ.ಎನ್ ರಾಜೇಂದ್ರ ಕುಮಾರ್:vishwanews24

ಬೆಳಪು ದೇವಿಪ್ರಸಾದ್ ಶೆಟ್ಟಿಯ ಗೋಶಾಲೆಗೆ ಭೇಟಿ ನೀಡಿ ಹರ್ಷ ವ್ಯಕ್ತಪಡಿಸಿದ ಸಹಕಾರಿ ಧುರಿಣ ಡಾ.ಎಂ.ಎನ್ ರಾಜೇಂದ್ರ ಕುಮಾರ್: vishwanews24

ಕಾಪು: ಪಣಿಯೂರು ಗ್ರಾಮದಲ್ಲಿ ಬೆಳಪು ದೇವಿಪ್ರಸಾದ್ ಶೆಟ್ಟಿ ನಿರ್ಮಿಸಿದ ಗೋಶಾಲೆಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ ಎನ್ ರಾಜೇಂದ್ರ ಕುಮಾರ್ ಭೇಟಿ ನೀಡಿ ಹರ್ಷ ವ್ಯಕ್ತಪಡಿಸಿದರು.
ಈ‌ ಸಂಧರ್ಭದಲ್ಲಿ ಮಾತನಾಡಿ ” ಸಹಕಾರಿಯಾದ ಪ್ರತಿಯೊಬ್ಬರೂ ಕೂಡ ಇಂತಹ ಮಹತ್ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮುಖೇನ‌ ಗೋವುಗಳ ರಕ್ಷಣೆ ಮತ್ತು ಸಾಕಾಣಿಕೆ ಮಾಡಬೇಕು ಇದರಿಂದಾಗಿ ಆರೋಗ್ಯ ದ ಜತೆಗೆ ನೆಮ್ಮದಿ ಜೀವನ ಒದಗಿಬರುತ್ತದೆ ಎಂದು ಅವರು ಹೇಳಿದರು.
ಈ ಸಂಧರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ‌ ನಿರ್ದೆಶಕರಾದ ಶಶಿಕುಮಾರ್ ರೈ , ಹರೀಶ್ ನಾಯಕ್ ಕಾಪು, ಮೊದಲಾದವರು ಉಪಸ್ಥಿತರಿದ್ದರು.

 

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

35 minutes ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

6 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

8 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

9 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

9 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

9 hours ago