ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್-ಕರ್ನಾಟಕ ರಾಜ್ಯ ಸಹಕಾರಿ ಮಾರಾಟ ಮಹಾ ಮಂಡಳ ಬೆಂಗಳೂರು ನಿರ್ದೇಶಕ,ಬೆಳಪು ಸಹಕಾರಿ ಬ್ಯಾಂಕಿನ ಅಧ್ಯಕ್ಷ, ಐಕಳ ಬಾವ ಬೆಳಪು ಡಾ ದೇವಿಪ್ರಸಾದ್ ಶೆಟ್ಟಿಯ ಪಣಿಯೂರಿನ ನಂದಗೋಕುಲ ಗೋಶಾಲೆಯಲ್ಲಿ ಗೋ ಪೂಜೆ ಕಾರ್ಯಕ್ರಮ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ನಡೆಯಿತು.
ಮೂವತ್ತಕ್ಕೂ ಅಧಿಕ ವಿವಿಧ ತಳಿಯ ಗೋವುಗಳಿದ್ದು ದೀಪಾವಳಿಯ ಪ್ರಯುಕ್ತ ಗೋವುಗಳಿಗೆ ಶೃಂಗಾರಿಸಿ ಗೋ ಪೂಜೆ ನೆರವೇರಿಸಿದರು.
ಹೆಡ್ ಬುಷ್’ ಸಿನಿಮಾದಲ್ಲಿ ವೀರಭದ್ರ ದೇವರ ವೀರಗಾಸೆಗೆ ಅವಮಾನ.. ಸ್ಪಷ್ಟನೆ ನೀಡಿದ ಡಾಲಿ ಧನಂಜಯ್ – Vishwanews24
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…