ಬೆಳಪು ದೇವಿ ಪ್ರಸಾದ್ ಶೆಟ್ಟಿಗೆ ಗ್ರಾಮಸ್ಥರಿಂದ “ಬೆಳಪು ರತ್ನ ಪ್ರಶಸ್ತಿ”ಯ ಗರಿ : vishwanews24
ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ,ಬೆಳಪು ಗ್ರಾಮಪಮಚಾಯತ್ ಸದಸ್ಯರಾಗಿರುವ ಬೆಳಪು ಡಾ ದೇವಿಪ್ರಸಾದ್ ಶೆಟ್ಟಿಯವರಿಗೆ ಕರ್ನಾಟಕ ರಾಜ್ಯ ಸಹಕಾರಿ ಮಾರಾಟ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆಯಾಗಿರುವುದರಿಂದ ಬೆಳಪು ಗ್ರಾಮದ ಗ್ರಾಮಸ್ಥರು ಹಾಗೂ ಸದಸ್ಯರು ಇಂದು ಪಂಚಾಯತ್ ಸಭಾಂಗಣದಲ್ಲಿ ಬೆಳಪು ರತ್ನ” ಎಂದು ಬಿರುದು ನೀಡಿ ಗೌರವಿಸಿ ಸನ್ಮಾನಿಸಲಾಯಿತು.
ಈ ಸಂಧರ್ಭದಲ್ಲಿ ಪಂಚಾಯತ್ ಸದಸ್ಯರು,ಹರೀಶ್ ನಾಯಕ್,ಮುಸ್ತಾಕ್ ಬೆಳಪು,ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…