ಬೆಳಪು ಗ್ರಾ.ಪಂ ವ್ಯಾಪ್ತಿಯ ಪಣಿಯೂರಿನಲ್ಲಿ ಸುಮಾರು 25ವರ್ಷಗಳ ಹಿಂದೆ ಗ್ರಾಮದ ದಾನಿ ದಿ. ನರಸಿಂಹ ರಾವ್ ಕಟ್ಟಿಸಿರುವ ಸರಕಾರಿ ಆಯುರ್ವೇದಿಕ್ ಚಿಕಿತ್ಸಾಲಯ ಹಳೆಯ ಮಣ್ಣಿನ ಗೋಡೆ ಕಟ್ಟಡದಲ್ಲಿ ಶಿಥಿಲಾವಸ್ಥೆಯಲ್ಲಿದ್ದು ಈ ಆಸ್ಪತ್ರೆಯ ನವೀಕರಣಕ್ಕೆ ಜಿಲ್ಲಾ ವಲಯದ ಅನುದಾನದಡಿ ಹೊಸ ಕಟ್ಟಡ ರಚನೆಗೆ ರೂ.೩೦ ಲಕ್ಷ ಅನುದಾನ ಮಂಜೂರಾತಿಯಾಗಿದೆ ಎಂದು ಬೆಳಪು ಗ್ರಾ.ಪಂ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.
ಬೆಳಪು ಆಯುರ್ವೇದ ಚಿಕಿತ್ಸಾಲಯವನ್ನು ಅತ್ಯಾಧುನಿಕ ರೀತಿಯಲ್ಲಿ ಸುಮಾರು ೧ ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವರೇ ೨ ಅಂತಸ್ತಿನ ಚಿಕಿತ್ಸಾಲಯ, ಅಗತ್ಯ ಪೀಠೋಪಕರಣ, ಸೋಲಾರ್ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ, ಆಯುರ್ವೇದ ಉದ್ಯಾನವನ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಉನ್ನತೀಕರಣಗೊಳಿಸಲು ಈಗಾಗಾಲೇ ಉಳಿಕೆ ಮೊತ್ತವನ್ನು ಶಾಸಕರ ಸಂಸದರ ನಿಧಿಯಿಂದ ಹಾಗೂ ಅದಾನಿ ಮತ್ತು ಎಂ.ಆರ್.ಪಿ.ಎಲ್ ಸಿ.ಎಸ್.ಆರ್ ಯೋಜನೆಗೂ ಸಹಕರಿಸುವಂತೆ ಮನವಿ ನೀಡಲಾಗಿದೆ. ಗ್ರಾಮೀಣ ಭಾಗದಲ್ಲಿ ಅತ್ಯಾಧುನಿಕ ರೀತಿಯಲ್ಲಿ ಈ ಆಯುರ್ವೇದ ಚಿಕಿತ್ಸಾಲಯವನ್ನು ನಿರ್ಮಿಸಲಾಗುವುದು ಎಂದು ದೇವಿಪ್ರಸಾದ್ ಶೆಟ್ಟಿ ತಿಳಿಸಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…