Featured

ಬೆಳ್ತಂಗಡಿ: ಅಕ್ರಮ ಕಸಾಯಿ ಖಾನೆಗೆ ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು – ಆರೋಪಿಗಳ ವಿರುದ್ಧ ಪೋಲೀಸ್ ಠಾಣೆಗೆ ದೂರು – Vishwanews24

ಬೆಳ್ತಂಗಡಿ: ಅಕ್ರಮ ಕಸಾಯಿ ಖಾನೆಗೆ ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು ..

ಅಕ್ರಮ ಕಾಸಾಯಿ ಖಾನೆ ನಡೆಸುವುವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯ..

ಬೆಳ್ತಂಗಡಿ: ಮರೋಡಿ ಗ್ರಾಮದ ಕಾಂತಾರಬೈಲು ಮನೆಯ ಅಜಿದ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿರುವ ಬಗ್ಗೆ ಸ್ಥಳೀಯ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಪೋಲೀಸರಿಗೆ ಮಾಹಿತಿ ನೀಡಿದ್ದು, ಪೋಲೀಸರು ಆಗಮಿಸಿ ಕೇಸು ದಾಖಲಿಸಿದ್ದಾರೆ.

ಕ್ರಮ ಕಾವಿಶ್ವ ಹಿಂದು ಪರಿಷತ್ ವೇಣೂರು ಪ್ರಖಂಡದ ಕಾರ್ಯಕರ್ತರಿಂದ ಪೋಲೀಸರಿಗೆ ಮನವಿ ಕೂಡ ಕೊಡಲಾಯಿತು.ಕಸಾಯಿ ಖಾನೆ ನಡೆಸುವುವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.

ಮರೋಡಿ ಗ್ರಾಮದ ಅಜೀದ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಗೋಮಾಂಸವನ್ನು ಮಾಡುತ್ತಿರುವುದು ಸಂಘಟನೆಯ ಗಮನಕ್ಕೆ ಬಂದಿದ್ದು ಕೂಡಲೇ ಪೋಲೀಸ್ ಠಾಣೆಗೆ ತಿಳಿಸಿದ್ದು ಸ್ಥಳಕ್ಕೆ ಆಗಮಿಸಿದ ಪೋಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ್ದಾರೆ.

ತಾಲೂಕಿನ ಕೆಲವಡೆ ನಡೆಯುವ ಅಕ್ರಮ ಕಾಸಾಯಿಖಾನೆ ನಡೆಸುವುವವರನ್ನು ಪತ್ತೆ ಹಚ್ಚಿ ಅವರ ಆವರಣವನ್ನು ಮುಟ್ಟುಗೋಲು ಹಾಕಬೇಕು.

ಅಂತವರ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ವೇಣೂರು ಪೋಲೀಸ್ ಠಾಣೆಗೆ ವಿಶ್ವ ಹಿಂದೂ ಪರಿಷತ್ ಭಜರಂಗದಳ ವೇಣೂರು ಪ್ರಖಂಡ ಮನವಿಯಲ್ಲಿ ಆಗ್ರಹಿಸಿದ್ದಾರೆ.

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

3 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

3 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

3 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

3 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

3 hours ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago