ಬೆಳ್ತಂಗಡಿ: ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶ: ಗಾಯಾಳು ಸಾವು – vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ: ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶ: ಗಾಯಾಳು ಸಾವು

ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝೀರ್(38) ಮೃತ ವ್ಯಕ್ತಿ. ಅಡಿಕೆ ಮರದ ಸಮೀಪದಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿಗೆ ಅಡಿಕೆ ಕೊಯ್ಯಲು ಬಳಸುತ್ತಿದ್ದ ದೊಂಟಿ ಆಕಸ್ಮಿಕವಾಗಿ ತಾಗಿದ್ದು, ನಝೀರ್‌ಅವರಿಗೆ ತೀವ್ರ ವಿದ್ಯುತ್ ಆಘಾತವಾಗಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ತತ್‌ಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ.

ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿರುವ ಘಟನೆ ಧರ್ಮಸ್ಥಳ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.

ಅ 11 ರಿಂದ 21 ರವರೆಗೆ ಉಚ್ಚಿಲ ದಸರಾ : ಅ. 12 ರಂದು ಮುಖ್ಯಮಂತ್ರಿ ಭಾಗಿ ; ಮಹಿಳಾ ದಸರಾ ಉದ್ಘಾಟನೆ – vishwanews24

Leave a Reply