ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝೀರ್(38) ಮೃತ ವ್ಯಕ್ತಿ. ಅಡಿಕೆ ಮರದ ಸಮೀಪದಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿಗೆ ಅಡಿಕೆ ಕೊಯ್ಯಲು ಬಳಸುತ್ತಿದ್ದ ದೊಂಟಿ ಆಕಸ್ಮಿಕವಾಗಿ ತಾಗಿದ್ದು, ನಝೀರ್‌ಅವರಿಗೆ ತೀವ್ರ ವಿದ್ಯುತ್ ಆಘಾತವಾಗಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ತತ್‌ಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ.
ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿರುವ ಘಟನೆ ಧರ್ಮಸ್ಥಳ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.
ಮೈಸೂರು ದಸರಾಕ್ಕೆ ಕೇಮಾರು ಶ್ರೀ ಸಹಿತ ಜಿಲ್ಲೆಯ ಸ್ವಾಮೀಜಿಗಳಿಗೆ ಆಹ್ವಾನ ನೀಡಿದ ಮುಖ್ಯಮಂತ್ರಿ ಡಿಕೆಶಿ ಮೂಡುಬಿದಿರೆ : ಅ.11 ರಂದು…
ಕಾರ್ಕಳದಲ್ಲಿ ಕಾಂಗ್ರೆಸ್‌ನಿಂದ ‘ಸತ್ಯ ಮೇವ ಜಯತೆ’ ಬೃಹತ್ ಪ್ರತಿಭಟನಾ ಸಭೆ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಆರ್ಥಿಕ ಭದ್ರತೆ…
ಮಂಜನಾಡಿ ಗುಡ್ಡ ಕುಸಿತ ದುರಂತಕ್ಕೆ ಒಂದೂವರೆ ವರ್ಷ: ಇನ್ನೂ ದಾಖಲಾಗದ ಎಫ್‌ಐಆರ್ ಮಂಗಳೂರು: ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಉರು…
ಅ 11 ರಿಂದ 21 ರವರೆಗೆ ಉಚ್ಚಿಲ ದಸರಾ - ಅ. 12 ರಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗಿ…
ಕಾನೂನುಬದ್ಧ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಿದರೆ ಸೂಕ್ತ ಕ್ರಮ: ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ ಮಂಗಳೂರು: ನವರಾತ್ರಿ ಆಚರಣೆಯ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ…
ಉಡುಪಿ : ಯುವತಿ ನಾಪತ್ತೆ ಉಡುಪಿ: ಉಡುಪಿಯ ಬೀಡಿನಗುಡ್ಡೆ ಹುಲ್ಲಿಕೇರಿ ಪರಿಸರದಲ್ಲಿ ವಾಸವಾಗಿದ್ದ ಐಶ್ವರ್ಯ (18) ಎನ್ನುವ ಯುವತಿಯು ಮನೆಗೆಲಸ…