ಬೆಳ್ತಂಗಡಿ: ಉಜಿರೆ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ, ಯುವ ಪ್ರತಿಭೆ ಚಿನ್ಮಯ ಗೌಡ ಪಿ.ಕೆ. (18) ಅವರು ಅನಾರೋಗ್ಯದಿಂದ ನ.12ರಂದು ಕೊನೆಯುಸಿರೆಳೆದಿದ್ದಾರೆ.
ಮೂಲತಃ ಮಂಡ್ಯದವರಾದ ಚಿನ್ಮಯ ಗೌಡ ಹಾಸ್ಟೆಲ್‌ನಲ್ಲಿದ್ದು, ಉಜಿರೆ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಉತ್ತಮ ಕಬಡ್ಡಿ ಪಟುವಾಗಿದ್ದ ಅವರು ಕಾಲೇಜಿಗೆ ಹಲವಾರು ಪ್ರಶಸ್ತಿಗಳನ್ನು ಗೆದ್ದುಕೊಟ್ಟಿದ್ದಾರೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಡ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೆ ಚಿನ್ಮಯ ನಿಧನರಾಗಿದ್ದಾರೆ. ಅವರು ತಂದೆ, ತಾಯಿಯನ್ನು ಅಗಲಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…