ಬೆಳ್ತಂಗಡಿ: ಯುವಕನೊಬ್ಬ ಅನಾರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಿತ್ತಬಾಗಿಲಿನಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಬಿರ್ಮನೊಟ್ಟು ನಿವಾಸಿ ದಿನೇಶ್ ಗೌಡ (26) ಎಂಬಾತ ಅನಾರೋಗ್ಯ ಸಮಸ್ಯೆಯಿಂದ ನೊಂದುಕೊಂಡು ದಿಡುಪೆ ಗುಡ್ಡದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳ್ತಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.
ಕಣ್ಣಾಮುಚ್ಚಾಲೆ ಆಡುತ್ತಿದ್ದಾಗ ಲಿಫ್ಟ್ಗೆ ಸಿಲುಕಿ ಬಾಲಕಿ ಸಾವು – Vishwanews24
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…