ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿದ ಆರೋಪದ ಮೇಲೆ ಯುವಕನ್ನು ವೇಣೂರು ಪೊಲೀಸರು ಪೋಕ್ಸೋ ಪ್ರಕರಣದಲ್ಲಿ ಅರೆಸ್ಟ್ ಮಾಡಿದ್ದಾರೆ.
ಸಂತ್ರಸ್ತ ಬಾಲಕಿ ನೀಡಿರುವ ದೂರಿನಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಹಲವು ಬಾರಿ ಮನೆಗೆ ಕರೆದುಕೊಂಡು ಹೋಗಿ ಒತ್ತಾಯಪೂರ್ವಕವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದ ಎನ್ನಲಾಗಿದೆ. ಬಾಲಕಿಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ವೇಣೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಪರೀಕ್ಷಿಸಿ ಎರಡೂವರೆ ತಿಂಗಳ ಗರ್ಭವತಿ ಎಂದು ತಿಳಿಸಿದ್ದಾರೆ.
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…