Featured

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಯೋಧ್ಯೆ ಶ್ರೀರಾಮ ಮಂದಿರಕ್ಕಾಗಿ 25 ಲಕ್ಷ ರೂ. ನಿಧಿ ಸಮರ್ಪಣೆ -Vishwanews24

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಯೋಧ್ಯೆ ಶ್ರೀರಾಮ ಮಂದಿರಕ್ಕಾಗಿ 25 ಲಕ್ಷ ರೂ. ನಿಧಿ ಸಮರ್ಪಣೆ -Vishwanews24

ಬೆಳ್ತಂಗಡಿ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಶ್ರೀರಾಮ ಮಂದಿರಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಲಕ್ಷ ರೂ. ನಿಧಿ ಸಮರ್ಪಣೆಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಇಂದು ಧರ್ಮಸ್ಥಳದಲ್ಲಿ ಶ್ರೀ ರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಹಸ್ತಾಂತರಿಸಿದರು.

ವಿಶ್ವ ಹಿಂದು ಪರಿಷತ್‌ನ ಪದಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ, ಸಮಾಲೋಚಿಸಿದರು.

ನಾಳೆ ಮಂಗಳೂರಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ..Vishwanews24

ಈ ಸಂದರ್ಭ ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರದಿಂದ ಘೋಷಿಸಿದ್ದ 25 ಲಕ್ಷ ರೂ. ನಿಧಿ ಸಮರ್ಪಣೆಯ ಡಿಡಿಯನ್ನು ವಿಶ್ವ ಹಿಂದು ಪರಿಷತ್ ರಾಷ್ಟ್ರೀಯ ಕಾರ್ಯದರ್ಶಿ ರಾಘವನ್ ಅವರಿಗೆ ಡಾ.ಹೆಗ್ಗಡೆ ಹಸ್ತಾಂತರಿಸಿದರು.

ಬೆಳಪು ಕಾನ ಶ್ರೀ ಬ್ರಹ್ಮಲಿಂಗೇಶ್ವರ ಖಡ್ಗೇಶ್ವರಿ ದೇವಸ್ಥಾನ : ಉಚಿತ ಕೋವಿಡ್ ಟೆಸ್ಟ್ -Vishwanews24

ಈ ಸಂದರ್ಭ ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಅಧ್ಯಕ್ಷ ಎಂ.ಬಿ. ಪುರಾಣಿಕ್, ಪ್ರಾಂತ ಸಹ ಕಾರ್ಯದರ್ಶಿ ಕೃಷ್ಣಮೂರ್ತಿ, ಮಂಗಳೂರು ಜಿಲ್ಲಾಧ್ಯಕ್ಷ ಗೋಪಾಲ ಕುತ್ತಾರ್, ಪುತ್ತೂರು ಜಿಲ್ಲಾ ಕಾರ್ಯಾಧ್ಯಕ್ಷ ಭಾಸ್ಕರ್ ಧರ್ಮಸ್ಥಳ, ಅಧ್ಯಕ್ಷ ಡಾ. ಪ್ರಸನ್ನ ಕುಮಾರ್, ಬೆಳ್ತಂಗಡಿ ಉಪಾಧ್ಯಕ್ಷ ಶ್ರೀಧರ್ ಗುಡಿಗಾರ್, ಅಯೋಧ್ಯೆ ಅಭಿಯಾನದ ಉಜಿರೆ ಸಂಚಾಲಕ ಹರೀಶ್ ರಾವ್ ಇತರರು ಉಪಸ್ಥಿತರಿದ್ದರು.

ನಮ್ಮ ಸರ್ಕಾರದ ಕಾಲದಲ್ಲಿ ಸಾಲ ಹೆಚ್ಚಾಗಿತ್ತು ಎಂಬ ಹಳೆ ಸುಳ್ಳನ್ನು ಬಿಜೆಪಿ ಹೊಸರಾಗದಲ್ಲಿ ಹೇಳುತ್ತಿದೆ : ಸಿದ್ದರಾಮಯ್ಯ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

3 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

3 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

3 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

4 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

8 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

8 hours ago