ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಆಟೊ ರಿಕ್ಷಾ ಉರುಳಿಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ತಾಲೂಕಿನ ಅಳದಂಗಡಿಯಲ್ಲಿ ನಡೆದಿದೆ.
ಮೃತರನ್ನು ನಾವರ ಗ್ರಾಮದ ಹಾರಡ್ಡೆ ನಿವಾಸಿ, ಆಟೋ ಚಾಲಕ ದೇವಪ್ಪ(37) ಮೃತಪಟ್ಟವರು.
ಇದನ್ನೂ ಓದಿ:
ಅವರಿಂದು ಬೆಳಗ್ಗೆ ಅಳದಂಗಡಿ ಸತ್ಯದೇವತೆ ದೇವಸ್ಥಾನದ ಬಳಿ ಗುರುವಾಯನಕೆರೆ ಕಡೆಯಿಂದ ಅಳದಂಗಡಿ ಕಡೆ ಬಾಡಿಗೆ ಮಾಡಿ ವಾಪಸ್ ಹೋಗುತ್ತಿದ್ದ ವೇಳೆ ರಸ್ತೆಯಲ್ಲಿ ನಾಯಿ ಅಡ್ಡಬಂದ ಪರಿಣಾಮ ಆಟೋ ರಿಕ್ಷಾ ಉರುಳಿಬಿದ್ದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ದೇವಪ್ಪ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ವೇಣೂರು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…