Featured

ಬೆಳ್ತಂಗಡಿ : ಆ್ಯಂಬುಲೆನ್ಸ್  ಚಾಲಕನ ಮೇಲೆ ಹಲ್ಲೆ –  ದಂಪತಿ ಪೊಲೀಸರ ವಶಕ್ಕೆ – Vishwanews24

ಬೆಳ್ತಂಗಡಿ : ಆ್ಯಂಬುಲೆನ್ಸ್  ಚಾಲಕನ ಮೇಲೆ ಹಲ್ಲೆ –  ದಂಪತಿ ಪೊಲೀಸರ ವಶಕ್ಕೆ

ಬೆಳ್ತಂಗಡಿ : ಆ್ಯಂಬುಲೆನ್ಸ್ ಚಾಲಕನೊಬ್ಬನ ಮೇಲೆ ಬೆಂಗಳೂರು ಮೂಲದ ವ್ಯಕ್ತಿಯೊಬ್ಬ ನಡುರಸ್ತೆಯಲ್ಲೇ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ನಡೆದಿದ್ದು, ಇದೀಗ ಬೆಂಗಳೂರಿನ ದಂಪತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಬೆಂಗಳೂರಿನ ದಂಪತಿ ಶರತ್, ಶೃತಿ ಎಂದು ಗುರುತಿಸಲಾಗಿದೆ. ಕಡಬದಿಂದ ನೆರಿಯಾಗೆ ಬರುತ್ತಿದ್ದ ಪಶು ವೈದ್ಯಕೀಯ ಆ್ಯಂಬುಲೆನ್ಸ್ ಚಾಲಕನನ್ನು ಓವರ್ ಟೇಕ್ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿ ರಸ್ತೆ ಮಧ್ಯೆ ನಿಲ್ಲಿಸಿ ಹಲ್ಲೆ ಮಾಡಿದ್ದಾರೆ. ಈ ವೇಳೆ ತಡೆಯಲು ಬಂದ ಸ್ಥಳೀಯರ ಮೇಲೂ ದಂಪತಿ ಕೂಗಾಡಿದ್ದಾರೆ.

ಹಲ್ಲೆಗೊಳಗಾದ ಆ್ಯಂಬುಲೆನ್ಸ್ ಚಾಲಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಾಗಲೇ ಪೊಲೀಸರು ಹಲ್ಲೆ ನಡೆಸಿದ ದಂಪತಿಯನ್ನು ವಶಕ್ಕೆ ತೆಗದುಕೊಂಡಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago