ಬೆಳ್ತಂಗಡಿ,: ಇಲಿ ಪಾಷಣ ಸೇವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಬಳಿ ನಡೆದಿದೆ. ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ ಅನಿತಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ.
ಈಕೆ ನಾಲ್ಕು ದಿನದ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಳು ತೀವ್ರ ಅಸ್ವಸ್ಥಗೊಂಡಿದ್ದು, ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ 3 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಅನಿತಾ ಜು.3ರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಈಕೆ ಪ್ರಸ್ತುತ ಬೆಳ್ತಂಗಡಿಯ ಖಾಸಗಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದು ಮನೆಯವರಿಗೆ ಕಷ್ಟ ಕೊಡಲು ನನ್ನಿಂದ ಆಗಲ್ಲ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…