ಬೆಳ್ತಂಗಡಿ : ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿರುವ ವಿಧ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಾಪತ್ತೆಯಾಗಿರುವ ವಿದ್ಯಾರ್ಥಿನಿ ದೀಕ್ಷಿತಾ (18) ಎಂದು ಗುರುತಿಸಲಾಗಿದೆ. ಇವರು ಉಜಿರೆ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿದ್ದು, ಈಕೆ ಹಾಸ್ಟೆಲ್ ನಲ್ಲಿ ವಾಸ್ತವ್ಯ ಮಾಡುತ್ತಿದ್ದರು. ಹಾಸ್ಟೆಲ್ ನಿಂದ ಮನೆಗೆಂದು ಹೋದವಳು ಮನೆಗೆ ಹೋಗದೆ ನಾಪತ್ತೆಯಾಗಿದ್ದಾಳೆ ಎಂದು ದೂರಲಾಗಿದೆ.
ಮಗಳು ನಾಪತ್ತೆಯಾಗಿರುವ ಬಗ್ಗೆ ಆಕೆಯ ತಂದೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈಕೆಯ ಬಗ್ಗೆ ಯಾವುದಾದರೂ ಮಾಹಿತಿ ಸಿಕ್ಕಿದಲ್ಲಿ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡುವಂತೆ ಕೋರಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…