ಬೆಳ್ತಂಗಡಿ : ರಾಜ್ಯ ಸರಕಾರ ಹೊಸದಾಗಿ ಬೆಳ್ತಂಗಡಿ ಪೊಲೀಸ್ ಉಪವಿಭಾಗವನ್ನು ಘೋಷಿಸಿದ್ದು, ಬೆಳ್ತಂಗಡಿ ಉಪ ವಿಭಾಗಕ್ಕೆ ಸಿ.ಕೆ ರೋಹಿಣಿ ಅವರನ್ನು ಡಿವೈಎಸ್ಪಿ ಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಹೊಸದಾಗಿ ಬೆಳ್ತಂಗಡಿ ಉಪವಿಭಾಗಕ್ಕೆ ಡಿವೈಎಸ್ಪಿಯಾಗಿ ಬೆಂಗಳೂರು ವೈಟ್ ಫೀಲ್ಡ್ ಸೆನ್ ಡಿವೈಎಸ್ಪಿಯಾಗಿರುವ ಸಿ.ಕೆ.ರೋಹಿಣಿ ಅವರನ್ನು ನೇಮಕ ಮಾಡಿ ನ.4 ರಂದು ಸರಕಾರ ಆದೇಶ ಹೊರಡಿಸಿದೆ.
ಡಿವೈಎಸ್ಪಿ ಸಿ.ಕೆ.ರೋಹಿಣಿ 2022 ರ ಬ್ಯಾಚ್ ನಲ್ಲಿ ನೇರ ನೇಮಕವಾದ ಡಿವೈಎಸ್ಪಿಯಾಗಿದ್ದಾರೆ.
ಬೆಳ್ತಂಗಡಿ ಉಪ ವಿಭಾಗದ ವ್ಯಾಪ್ತಿಗೆ ಬೆಳ್ತಂಗಡಿ ತಾಲೂಕಿನ ಐದು ಪೊಲೀಸ್ ಠಾಣೆಗಳು ಬರಲಿದೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…