ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದ ಸುನಿಲ್ (42ವ) ಹೃದಯಾಘಾತದಿಂದ ನಿಧನರಾದ ಘಟನೆ ನಡೆದಿದೆ.
ಸುನಿಲ್ ಅವರು ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಬಳಿಕ ಆಡಳಿತ ಸೌಧದಲ್ಲಿ ಭೂಮಿ ಶಾಖೆಯ ನಿರ್ವಾಹಕರಾಗಿ ಸೇವೆ ಸಲ್ಲಿಸಿದ್ದು, ಬಳಿಕ ಪದೋನ್ನತ್ತಿ ಹೊಂದಿ ಉಪ ತಹಸಿಲ್ದಾರ್ ಆಗಿ ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…