ಬೆಳ್ತಂಗಡಿ :ಇಲ್ಲಿಯ ಹುಣ್ಣೆಕಟ್ಟೆ ನಿವಾಸಿ, ಕಾಲೇಜು ವಿದ್ಯಾರ್ಥಿನಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.28 ರಂದು ನಡೆದಿದೆ.
ಹುಣ್ಣೆಕಟ್ಟೆ ನಿವಾಸಿ ಸಂಜೀವ ಶೆಟ್ಟಿ ಮತ್ತು ಜಯಂತಿ ದಂಪತಿ ಪುತ್ರಿ ದೀಕ್ಷಿತ ಶೆಟ್ಟಿ (23) ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೇಲಂತಬೆಟ್ಟು ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂಕಾಂ ಪದವಿ ಪಡೆಯುತ್ತಿದ್ದ ದೀಕ್ಷಿತ ಶೆಟ್ಟಿ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಮನನೊಂದು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : ಹಿಂದೂಗಳ ಹೋರಾಟಕ್ಕೆ ಜಯ : ದತ್ತಪೀಠದಲ್ಲಿ ಪೂಜೆಗೆ ಮೌಲ್ವಿ ನೇಮಕ ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್ -Vishwanews24
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…