ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಗಂಪದಡ್ಡ ನಿವಾಸಿ ರಘುರಾಮ್ ಶೆಟ್ಟಿ (58) ಡಿ.2 ರಂದು ರಾತ್ರಿ ಮನೆಯಲ್ಲಿ ಹೃದಯಾಘಾತವಾಗಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಈ ವೇಳೆ ವೈದ್ಯರು ಪರೀಕ್ಷಿಸಿದಾಗ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ದೃಢಪಡಿಸಿದ್ದಾರೆ.
ಡಿ.2 ರಂದು ರಾತ್ರಿ ಸುಮಾರು 10 ಗಂಟೆ ವೇಳೆಗೆ ಮನೆಯಲ್ಲಿ ಊಟ ಮಾಡಿ ನಂತರ ನೀರು ಕುಡಿಯಲು ಹೋದಾಗ ಏಕಾಏಕಿ ನೆಲಕ್ಕೆ ಬಿದ್ದಿದ್ದು ತಕ್ಷಣ ಮನೆಯವರು ಆಸ್ಪತ್ರೆಗೆ ದಾಖಲಿಸಿದಾಗ ಹೃದಯಾಘಾತದಿಂದ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಉತ್ತಮ ಕಲಾವಿದರಾಗಿರುವ ಇವರು ಚಲನಚಿತ್ರ, ಧಾರವಾಹಿ ಸೇರಿದಂತೆ ನಾಟಕಗಳಲ್ಲಿ ನಟಿಸಿರುವ ರಘುರಾಮ್ ಶೆಟ್ಟಿಯವರು ಮನೆಯಲ್ಲಿ ಕೃಷಿಕರಾಗಿದ್ದರು ಇವರಿಗೆ ಪತ್ನಿ ಹಾಗೂ ಒಬ್ಬ ಪುತ್ರ ಇದ್ದು ಪುತ್ರ ವಿದ್ಯಾಭ್ಯಾಸ ಮಾಡುತ್ತಿದ್ದಾನೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…