ಬೆಳ್ತಂಗಡಿ : ಕಾಂಗ್ರೇಸ್ ಮುಖಂಡ ಗಂಗಾಧರ ಗೌಡ ಮನೆ ಮೇಲೆ ಐಟಿ ರೈಡ್ – Vishwanews24
ಬೆಳ್ತಂಗಡಿ : ಕಾಂಗ್ರೇಸ್ ಮುಖಂಡ ಗಂಗಾಧರ ಗೌಡ ಮನೆ ಮೇಲೆ ಐಟಿ ರೈಡ್
ಬೆಳ್ತಂಗಡಿ : ಕಾಂಗ್ರೇಸ್ ಮುಖಂಡ ಮಾಜಿ ಸಚಿವ ಕೆ.ಗಂಗಾಧರ ಗೌಡ ಅವರ ಮನೆಗೆ ಬೆಳ್ಳಂಬೆಳಗ್ಗೆ ಆದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದಬೆಟ್ಟು, ಬೆಳ್ತಂಗಡಿಯಲ್ಲಿರುವ ಮನೆ ಸೇರಿದಂತೆ ಅವರಿಗೆ ಸೇರಿದ ಶಿಕ್ಷಣ ಸಂಸ್ಥೆಯಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
