Featured

ಬೆಳ್ತಂಗಡಿ: ಕಾಡಿನ ವಿಷ ಪೂರಿತ ಅಣಬೆ ಖಾದ್ಯ ಸೇವನೆ : ಒಂದೇ ಕುಟುಂಬದ ಇಬ್ಬರ ಸಾವು – Vishwanews24

ಬೆಳ್ತಂಗಡಿ: ಕಾಡಿನ ವಿಷ ಪೂರಿತ ಅಣಬೆ ಖಾದ್ಯ ಸೇವನೆ : ಒಂದೇ ಕುಟುಂಬದ ಇಬ್ಬರ ಸಾವು

ಬೆಳ್ತಂಗಡಿ : ಪುದುವೆಟ್ಟು ಸಮೀಪದ ಪಲ್ಲದಪಲ್ಕೆ ಎಂಬಲ್ಲಿ ಒಂದೇ ಕುಟುಂಬದ ಇಬ್ಬರ ಮೃತದೇಹ ಮನೆ ಅಂಗಳದಲ್ಲಿ ಪತ್ತೆಯಾಗಿದ್ದು ಕಾಡಿನ ವಿಷ ಪೂರಿತ ಅಣಬೆಯ ಸೇವನೆಯೇ ಸಾವಿಗೆ ಕಾರಣ ಎಂದು ಸಂಶಯಿಸಲಾಗಿದೆ.

ಮೃತರನ್ನು ಪಲ್ಲದಪಲ್ಕೆ ಮೀಯಾರುಪಾದೆ ಕೇರಿಮಾರು ನಿವಾಸಿಗಳಾದ ಗುರುವ(75) ಹಾಗು ಇವರ ಪುತ್ರ ಓಡಿ(45) ಮೃತಪಟ್ಟವರು. ಬಡ ಕುಟುಂಬದ ಮನೆಯಲ್ಲಿ ಮನೆ ಯಾಜಮಾನ ಗುರುವ ಸಹಿತ ಇಬ್ಬರು ಪುತ್ರರು ವಾಸವಾಗಿದ್ದರು. ಮಂಗಳವಾರ ಇವರ ಇಬ್ಬರ ಮೃತದೇಹ‌ ಮನೆ ಮುಂಭಾಗ ಬಿದ್ದಿರುವುದನ್ನು ಸ್ಥಳೀಯರು ಕಂಡು ಆತಂಕಕ್ಕೀಡಾಗಿದ್ದರು. ಪರಿಶೀಲಿಸಿದಾಗ ಸೋಮವಾರ ರಾತ್ರಿ ಕಾಡಿನ ಯಾವುದೋ ವಿಷಪೂರಿತ ಅಣಬೆಯನ್ನು ಅಡುಗೆ ಮಾಡಿ ಸೇವಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

🚫 ಮಂಗಳೂರು – ಆಟೋ ರಿಕ್ಷಾ ಸ್ಫೋಟ ಪ್ರಕರಣಕ್ಕೆ ಟ್ವಿಸ್ಟ್ : ಸ್ಫೋಟಕ್ಕೆ ಬೆಂಗಳೂರು ಲಿಂಕ್

ಹೀಗಾಗಿ ಅಣಬೆ ಸೇವನೆಯ ಪದಾರ್ಥ ಸೇವನೆಯೇ ಸಾವಿಗೆ ಕಾರಣ ಎಂದು ಶಂಕಿಸಲಾಗಿದೆ. ಮತ್ತೋರ್ವ ಮಗ ಮನೆಯಲ್ಲಿ ಇಲ್ಲದ್ದರಿಂದ ಅವಘಡ ತಪ್ಪಿದೆ. ಘಟನೆ ವಿಚಾರ ತಿಳಿದು ಸ್ಥಳೀಯ ಜನಪ್ರತಿನಿಧಿಗಳು, ಸಾರ್ವಜನಿಕರು ಜಮಾಯಿಸಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣಾಧಿಕಾರಿಗಳು ಭೇಟಿ ನೀಡಿದ್ದು. ತನಿಖೆ ಬಳಿಕ ಸ್ಪಷ್ಟ ಮಾಹಿತಿ ತಿಳಿದು ಬರಬೇಕಿದೆ.

🔥 ಕರಾವಳಿಯಲ್ಲಿ ಜ್ಯೂ.ರಿಷಬ್​ ಶೆಟ್ಟಿ.. 💥 ಉಡುಪಿಯಲ್ಲಿ ಹವಾ ಸೃಷ್ಟಿಸುತ್ತಿರುವ ಶಿರ್ವದ ಪ್ರದೀಪ್ ಆಚಾರ್ಯ – Vishwanews24

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

4 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

6 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

6 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

7 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

7 hours ago